• January 1, 2026

Tags : salman khan

ಬಿಗ್ ಬಾಸ್ ನಿರೂಪಣೆಯಿಂದ ಹೊರ ಬಂದ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಹಿಂದಿಯ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ ಸಾಕಷ್ಟು ಖ್ಯಾತಿ ಘಳಿಸಿದೆ. ಬಿಗ್ ಬಾಸ್ ಸೀಸನ್ 16 ಸಾಕಷ್ಟು ವಿಚಾರಗಳಿಂದ ಹೈಲೈಟ್ ಆಗಿದೆ. ಇದೀಗ ಬಿಗ್ ಬಾಸ್ ಕಡೆಯಿಂದ ಮತ್ತೊಂದು ಸುದ್ದಿ ಹೊರ ಬಿದ್ದಿದೆ. ಶೋ ಆರಂಭವಾದ ಸಂದರ್ಭದಿಂದಲೂ ಬಿಗ್ ಬಾಸ್ ಕಾರ್ಯಕ್ರಮವನ್ನು ಸಲ್ಮಾನ್ ಖಾನ್ ನಿರೂಪಣೆ ಮಾಡ್ತಿದ್ದಾರೆ. ಸಲ್ಲು ಬಾಯ್ ನಿರೂಪಣೆ ಕಾರ್ಯಕ್ರಮಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ಆದರೆ ಇದೀಗ ಸಲ್ಲು ಕಾರ್ಯಕ್ರಮದಿಂದ ಹೊರ ಬಂದಿದ್ದಾರೆ. ಹಿಂದಿ ಬಿಗ್ […]Read More

ಚಿರಂಜೀವಿ ಹುಟ್ಟುಹಬ್ಬಕ್ಕೆ ಗಾಡ್ ಫಾದರ್ ಗಿಫ್ಟ್: ಮೆಗಾಸ್ಟಾರ್ ಜೊತೆ ಸೂಪರ್ ಸ್ಟಾರ್ ಎಂಟ್ರಿ

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗೆ ಇಂದು 67ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಚಿರಂಜೀವಿಗೆ ಅಭಿಮಾನಿಗಳು, ಸಿನಿಮಾ ನಟ, ನಟಿಯರು, ರಾಜಕೀಯ ಗಣ್ಯರು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಮೆಗಾಸ್ಟಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಗಾಡ್ ಫಾದರ್ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಗಾಡ್ ಫಾದರ್ ಮಲಯಾಳಂನ ಸೂಪರ್ ಹಿಟ್ ಲೂಸಿಫರ್ ಸಿನಿಮಾದ ರಿಮೇಕ್ ಆಗಿದ್ದು ದೊಡ್ಡ ಮಟ್ಟದಲ್ಲಿ ಸಕಸ್ಸ್ ಆಗಿತ್ತು. ಆದರೂ ಕೂಡ ಚಿರಂಜೀವಿಯ ಗಾಡ್ ಫಾದರ್ […]Read More

ಬುಲೆಟ್ ಫ್ರೂವ್ ಕಾರು ಖರೀದಿಸಿದ ಸಲ್ಮಾನ್ ಖಾನ್

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಿಂದೆ ಸಾಕಷ್ಟು ಸೆಕ್ಯೂರಿಟಿಗಳು ಇರ್ತಾರೆ. ಆದ್ರೂ ಸಲ್ಮಾನ್ ಮಾತ್ರ ನಿತ್ಯ ಜೀವ ಭಯದಲ್ಲೇ ಓಡಾಡುವಂತಾಗಿದೆ. ಇತ್ತೀಚೆಗೆ ಕುಖ್ಯಾತ ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ತಂಡದಿಂದ ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯವಾಗಿ ಓಡಾಡುವುದು ಕಷ್ಟವಾಗಿದೆ. ಇದೇ ಕಾರಣಕ್ಕೆ ಸಲ್ಮಾನ್ ಬುಲೆಟ್ ಫ್ರೂವ್ ಕಾರು ಖರೀದಿ ಮಾಡಿದ್ದಾರೆ. ಜೀವ ಬೆದರಿಕೆ ಕರೆಗಳು ಬರುತ್ತಿರೋ ಹಿನ್ನೆಲೆಯಲ್ಲಿ ಸಲ್ಮಾನ್ ಇತ್ತೀಚೆಗೆ ಮುಂಬೈ ಪೊಲೀಸ್ ಕಮಿಷನರ್ ರನ್ನ ಭೇಟಿ ಮಾಡಿ ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ […]Read More

ಸಲ್ಮಾನ್ ಖಾನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸುದೀಪ್

ನಿರ್ದೇಶಕನಾಗ್ಬೇಕು ಎಂದುಕೊಂಡು ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಕಿಚ್ಚ ಸುದೀಪ್ ಆ ಬಳಿಕ ಹಿರೋ ಆಗಿ ಮಿಂಚಿದ್ದರು. ಹಿರೋ ಆಗಿ ಸ್ಯಾಂಡಲ್ ವುಡ್ ನಲ್ಲಿ ಸಕ್ಸಸ್ ಆದ ಸುದೀಪ್ ಆ ಬಳಿಕ ನಿರ್ದೇಶಕನಾಗಿಯೂ ಸೈ ಎನಿಸಿಕೊಂಡರು. ಇದೀಗ ಸುದೀಪ್ ಮತ್ತೆ ಯಾವಾಗ ನಿರ್ದೇಶನಕ್ಕೆ ಇಳಿಯುತ್ತಾರೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿದ್ದು ಇದೀಗ ಅದಕ್ಕೆ ಸುದೀಪ್ ಉತ್ತರ ನೀಡಿದ್ದಾರೆ. ನಟ ಕಿಚ್ಚ ಸುದೀಪ್ ಸ್ಯಾಂಡಲ್ ವುಡ್ ಜೊತೆಗೆ ಪರಭಾಷೆಯಲ್ಲಿಯೂ ಉತ್ತಮ ಸಂಬಂಧ ಹೊಂದಿದ್ದಾರೆ. ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಸುದೀಪ್ ರ […]Read More

ಬಿಗ್ ಬಾಸ್ ನಿರೂಪಣೆಗೆ ಸಾವಿರ ಕೋಟಿ ಸಂಭಾವನೆ ಪಡೆದ ಸಲ್ಮಾನ್ ಖಾನ್! ಕಿಚ್ಚ

ಸಲ್ಮಾನ್ ಖಾನ್ ನಿರೂಪಣೆಯ ಬಿಗ್ ಬಾಸ್ ಸೀಸನ್ 16 ಇನ್ನೇನೂ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ಮಧ್ಯೆ ಸಲ್ಮಾನ್ ಖಾನ್ ಪಡೆದುಕೊಂಡಿರುವ ಸಂಭಾವನೆಯ ಬಗ್ಗೆ ಬಿಟೌನ್ ನಲ್ಲಿ ದೊಡ್ಡ ಸುದ್ದಿಯಾಗ್ತಿದೆ. ಈ ಭಾರಿ ಟಿವಿಯ ಜೊತೆಗೆ ಓಟಿಟಿಯಲ್ಲೂ ಬಿಗ್ ಬಾಸ್ ಪ್ರಸಾರವಾಗ್ತಿದ್ದು ಇದಕ್ಕಾಗಿ ಸಲ್ಮಾನ್ ದುಬಾರಿ ಸಂಭಾವನೆಯನ್ನೇ ಪಡೆದುಕೊಂಡಿದ್ದಾರಂತೆ. ಸಲ್ಮಾನ್ ಖಾನ್ ಈ ಹಿಂದೆ ಬಿಗ್ ಬಾಸ್ ಕಾರ್ಯಕ್ರಮ ನಡೆಸಿಕೊಡಲು 350 ಕೋಟಿ ಸಂಭಾವನೆ ಪಡೆದುಕೊಳ್ಳುತ್ತಿದ್ದರು. ಆದರೆ ಬಿಗ್ ಬಾಸ್ ಸೀಸನ್ 16 ಟಿವಿ ಹಾಗೂ ಒಟಿಟಿಯಲ್ಲಿ […]Read More

Phone icon
Call Now
Reach us!
WhatsApp icon
Chat Now