ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಉದಯ ಟಿ.ವಿಯಲ್ಲಿ ಪ್ರಸಾರವಾಗುತ್ತಿರುವ ʻನೇತ್ರಾವತಿʼ ಧಾರಾವಾಹಿ ತಂಡದ ಸದಸ್ಯರು ಇತ್ತೀಚೆಗೆ ಕಂಠೀರವ ಸ್ಟೂಡಿಯೋಗೆ ಭೇಟಿ ನೀಡಿ ಕರ್ನಾಟಕ ರತ್ನ ಪುನೀತ್‌ರಾಜ್‌ಕುಮಾರ್ ಪುಣ್ಯಭೂಮಿಗೆ ಪೂಜೆ ಸಲ್ಲಿಸಿದರು. ಧಾರಾವಾಹಿಯ ಕಲಾವಿದರಾದ ಅಂಜಲಿ, ದುರ್ಗಾಶ್ರೀ, ಮಹೇಶ್, ಹೇಮಾ ನಾಡಿಗ್, ದೀಪಿಕಾ, ಸಚಿನ್, ಪಲ್ಲವಿ, ಮೋನಿಕಾ, ಮಾಲತಿ ಮೈಸೂರು, ಯತೀಶ್, ನಿರ್ದೇಶಕ ಸಂತೋಷ್ ಗೌಡ, ಛಾಯಾಗ್ರಾಹಕ ದಯಾಕರ್, ಸಂಕಲನಕಾರ ಗುರುಮೂರ್ತಿ ಹೆಗಡೆ ಮುಂತಾದವರು ಸಮಾಧಿಗೆ ಹೂ ಹಣ್ಣು, ಹಾರ ಅರ್ಪಿಸಿ ಪುನೀತ್ ಪುಣ್ಯಸ್ಮರಣೆ ಮಾಡಿಕೊಂಡರು. ಎಲ್ಲರೂ ಪುನೀತ್ ಚಿತ್ರವಿರುವ ಷರ್ಟ್ ಧರಿಸಿ ಅಭಿಮಾನ […]Read More
