• January 1, 2026

Tags : samantha

ಅನಾರೋಗ್ಯದ ನಡುವೆಯೂ `ಯಶೋದಾ’ ಚಿತ್ರದ ಪ್ರಚಾರದಲ್ಲಿ ತೊಡಗಿಕೊಂಡ ಸಮಂತಾ

ಟಾಲಿವುಡ್ ಸ್ಟಾರ್ ನಟಿ ಸಮಂತಾ “ಮಯೋಸಿಟಿಸ್” ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇತ್ತೀಚೆಗಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಕಾಯಿಲೆ ಬಗ್ಗೆ ಬರೆದುಕೊಂಡಿದ್ದ ಸಮಂತಾ ಯಶೋದ ಚಿತ್ರದ ಡಬ್ಬಿಂಗ್ ನಲ್ಲಿ ತೊಡಗಿಕೊಂಡಿರುವ ಫೋಟೋವನ್ನು ಶೇರ್ ಮಾಡಿದ್ದರು. ಇದೀಗ ಕಾಯಿಲೆಯ ನಡುವೆಯೂ ಸಮಂತಾ ಯಶೋದ ಚಿತ್ರದ ಪ್ರಮೋಷನ್ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಟಾಲಿವುಡ್ ನ ಬಹು ನಿರೀಕ್ಷಿತ ಯಶೋದ ಸಿನಿಮಾ ನವೆಂಬರ್ 11ರಂದು ತೆರೆಗೆ ಬರಲಿದೆ. ಬಹುಭಾಷೆಯಲ್ಲಿ ಬಿಡುಗಡೆ ಆಗುತ್ತಿರುವ ಯಶೋದ ಚಿತ್ರದ ಪ್ರಮೋಷನ್ ಕೆಲಸದಲ್ಲಿ ಸಮಂತಾ ತೊಡಗಿಕೊಂಡಿದ್ದಾರೆ. ಅಲ್ಲದೆ ಕಾಯಿಲೆಯ ಬಳಿಕ ಇದೇ […]Read More

ಸಮಂತ ನನ್ನ ಮೊದಲ ಪ್ರೀತಿ ಎಂದ ವಿಜಯ್ ದೇವರಕೊಂಡ

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ನಡುವಿನ ಡೇಟಿಂಗ್ ಸುದ್ದಿ ಗುಟ್ಟಾಗಿ ಏನು ಉಳಿದಿರಲಿಲ್ಲ. ಕೆಲ ವರ್ಷಗಳ ಕಾಲ ಡೇಟಿಂಗ್ ಮಾಡುತ್ತಿದ್ದ ಜೋಡಿಗಳು ಬಳಿಕ ಅಷ್ಟೇ ಬೇಗ ದೂರದೂರವಾಗಿದ್ದರು. ಇದೀಗ ಮತ್ತೆ ಮಾಲ್ಡೀವ್ಸ್ ಗೆ ಹೋಗಿ ಬಂದಿರೋ ಜೋಡಿ ಹಕ್ಕಿಗಳು ನಾವಿಬ್ಬರು ಇನ್ನೂ ಜೊತೆಯಾಗಿಯೇ ಇದ್ದೇವೆ ಎಂದು ತೋರಿಸಿದ್ದಾರೆ. ಆದರೆ ಇದೀಗ ವಿಜಯ್ ದೇವರಕೊಂಡ ತಮ್ಮ ಕಾಲೇಜು ದಿನಗಳ ಕ್ರಶ್ ಕುರಿತು ಟ್ವೀಟ್ ಮಾಡಿದ್ದು ಇದೀಗ ವೈರಲ್ ಆಗಿದೆ. ವಿಜಯ್ ತಾನು ಕಾಲೇಜು ದಿನಗಳಲ್ಲಿ ಸಮಂತಾರನ್ನ ಇಷ್ಟ […]Read More

ಸಮಂತಾ ನಟನೆಯ ಶಾಕುಂತಲಂ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

ಖ್ಯಾತ ನಟಿ ಸಮಂತಾ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ವಿದೇಶದಲ್ಲಿ ಟ್ರೀಟ್ ಮೆಂಟ್ ತೆಗೆದುಕೊಳ್ಳಲು ಸಮಂತಾ ಹೋಗುತ್ತಿದ್ದಾರೆ ಎಂಬ ಸುದ್ದಿ ದಟ್ಟವಾಗಿ ಹರಡಿತ್ತು. ಬಳಿಕ ಸಮಂತಾ ಮ್ಯಾನೇಜರ್ ಸ್ಪಷ್ಟನೆ ನೀಡಿ ಸಮಂತಾಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಇದೆಲ್ಲಾ ಗಾಳಿ ಸುದ್ದಿ ಎಂದು ಹೇಳಿದ್ದರು. ಇದನ್ನ ಕೇಳಿದ ಆಕೆಯ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದು, ಈ ಮಧ್ಯೆ ಸಮಂತಾ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ನಟಿ ಸಮಂತಾ ಪೌರಾಣಿಕ ಕಥೆಯುಳ್ಳ ಶಾಕುಂತಲಂ ಸಿನಿಮಾ ಸಾಕಷ್ಟು ನಿರೀಕ್ಷೆ […]Read More

ಟಾಪ್ 10 ನಟಿಯರ ಪಟ್ಟಿಯಲ್ಲಿ ಸಮಂತಾ: ಬಿಟೌನ್ ಸ್ಟಾರ್ ನಟಿಯರನ್ನೇ ಹಿಂದಿಕ್ಕಿದ ಸ್ಯಾಮ್

ನಟ ನಾಗಚೈತನ್ಯರಿಂದ ದೂರವಾದ ಬಳಿಕ ನಟಿ ಸಮಂತ್ ಮತ್ತಷ್ಟು ಫೇಮಸ್ ಆಗಿದ್ದಾರೆ. ಒಂದರ ಹಿಂದೊಂದರಂತೆ ಹಿಟ್ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿರೋ ಸಮಂತಾ ಸಖತ್ ಡಿಮ್ಯಾಂಡ್ ಕ್ರಿಯೇಟ್ ಮಾಡಿದ್ದಾರೆ. ಇದೀಗ ಟಾಪ್ ನಟಿಯರ ಸಾಲಿನಲ್ಲಿ ಬಾಲಿವುಡ್ ನಟಿಯರನ್ನೇ ಹಿಂದಿಕ್ಕಿ ಸಮಂತಾ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಆರ್ಮ್ಯಾಕ್ಸ್ ಇಂಡಿಯಾ ಮಾಡಿರುವ ಸರ್ವೆಯಲ್ಲಿ ಜನಪ್ರಿಯ ಟಾಪ್ 10 ನಟ ನಟಿಯರ ಪಟ್ಟಿ ಬಿಡುಗಡೆ ಆಗಿದೆ. ಭಾರತದ ಟಾಪ್ 10 ನಟಿಯರ ಸಾಲಿನಲ್ಲಿ ಸೌತ್ ಕಲಾವಿದರೆ ಟಾಪ್ ಸ್ಥಾನ ಅಲಂಕರಿಸಿರುವುದು ಸೌತ್ ಸಿನಿ ಅಭಿಮಾನಿಗಳಿಗೆ […]Read More

ಸಮಂತಾಗೆ ಗಂಭೀರ ಆರೋಗ್ಯ ಸಮಸ್ಯೆ: ಸ್ಪಷ್ಟನೆ ನೀಡಿದ ಸ್ಯಾಮ್ ಮ್ಯಾನೇಜರ್

ಟಾಲಿವುಡ್ ಸ್ಟಾರ್ ನಟಿ ಸಮಂತಾ ಸದ್ಯ ಸಖತ್ ಬ್ಯುಸಿಯಾಗಿದ್ದಾರೆ. ಪರಭಾಷೆಯಲ್ಲೂ ಸಾಕಷ್ಟು ಬೇಡಿಕೆ ಕಾಯ್ದುಕೊಂಡಿರುವ ಸಮಂತಾ ಇದೀಗ ಆರೋಗ್ಯದ ಕುರಿತಾಗಿ ಸುದ್ದಿಯಾಗಿದ್ದಾರೆ. ಸಮಂತಾಗೆ ಗಂಭೀರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಇದರ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಸಮಂತಾ ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಸಮಂತಾ ಅವರು ಮೇಕಪ್ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಸಮಂತಾ ಸಾರ್ವಜನಿಕ ಕಾರ್ಯಕ್ರಮ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎನ್ನಲಾಗುತ್ತಿದೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ ಇರಲು ವೈದ್ಯರು ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಸಮಂತಾ ಟ್ರಿಟ್ […]Read More

ನಟಿ ಸಮಂತಾಗೆ ಅನಾರೋಗ್ಯ, ಚಿಕಿತ್ಸೆಗಾಗಿ ವಿದೇಶಕ್ಕೆ ಪ್ರಯಾಣ: ಅಷ್ಟಕ್ಕೂ ಸಮಂತಾಗೆ ಆಗಿದ್ದೇನು ಗೊತ್ತಾ?

ದಕ್ಷಿಣ ಭಾರತದ ಖ್ಯಾತ ನಟಿ, ಸೆನ್ಸೇಷನ್ ಸ್ಟಾರ್ ಸಮಂತಾ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದೇ ಕಾರಣಕ್ಕೆ ಸಾರ್ವಜನಿಕ ಕಾರ್ಯಕ್ರಮ ಹಾಗೂ ಸಾಮಾಜಿಕ ಜಾಲಾ ತಾಣಕ್ಕೆ ಬ್ರೇಕ್ ಹಾಕಿದ್ದಾರೆ ಎನ್ನಲಾಗುತ್ತಿದೆ. ಅನಾರೋಗ್ಯದ ಸುದ್ದಿ ಹರಿದಾಡುತ್ತಿದ್ದರು ಸಮಂತಾ ಮಾತ್ರ ಯಾವುದೇ ರಿಯಾಕ್ಷನ್ ನೀಡಿಲ್ಲ. ಸದ್ಯ ಸಮಂತಾ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಸಭೆ, ಸಮಾರಂಭದಿಂದ ದೂರವಿರಲು […]Read More

ಡಿವೋರ್ಸ್ ಬಳಿಕ ಮೈತೋರಿಸೋದು ಜಾಸ್ತಿಯಾಗಿದೆ: ಸಮಂತಾ ವಿರುದ್ಧ ಗರಂ ಆದ ನೆಟ್ಟಿಗರು

ಟಾಲಿವುಡ್ ಸ್ಟಾರ್ ನಟಿ ಸಮಂತಾ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಮಂತಾ ನಟಿಸಿದ ಸಾಕಷ್ಟು ಸಿನಿಮಾಗಳು ಸೂಪರ್ ಹಿಟ್ ಆಗಿದ್ದು ಈ ಮಧ್ಯೆ ಬಾಲಿವುಡ್ ಗೂ ಎಂಟ್ರಿಕೊಟ್ಟಿದ್ದಾರೆ. ನಾಗಚೈತನ್ಯರಿಂದ ದೂರವಾದ ಬಳಿಕ ಸಮಂತಾರ ಮತ್ತಷ್ಟು ಯಶಸ್ಸಿನ ಏಣಿಗಳನ್ನು ಏರುತ್ತಿದ್ದಾರೆ. ಈ ಮಧ್ಯೆ ನೆಟ್ಟಿಗರು ಮಾತ್ರ ಸಮಂತಾ ಮೇಲೆ ಗರಂ ಆಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿರುವ ಸಮಂತಾ ಆಗಾಗ ತಮ್ಮ ಹೊಸ ಹೊಸ ಫೋಟೋಗಳು, ಅಪ್ ಡೇಟ್ ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ, ಅಂತೆಯೇ […]Read More

ಮತ್ತೊಮ್ಮೆ ಬಾಂಬ್ ಸಿಡಿಸಿದ ಚಿನ್ಮಯಿ ಶ್ರೀಪಾದ್: ಸಮಂತಾ ಪಾತ್ರಕ್ಕೆ ಡಬ್ಬಿಂಗ್ ಮಾಡಲಾರೆ ಎಂದ

ತಮಿಳು ಚಿತ್ರರಂಗದ ಖ್ಯಾತ ಗಾಯಕಿ ಹಾಗೂ ಡಬ್ಬಿಂಗ್ ಕಲಾವಿದೆ ಚಿನ್ಮಯಿ ಶ್ರೀಪಾದ್ ಮತ್ತೊಮ್ಮೆ ಬಾಂಬ್ ಸಿಡಿಸಿದ್ದಾರೆ. ಈ ಹಿಂದೆ ಖ್ಯಾತ ನಟ, ನಟಿಯರ ಖಾಸಗಿ ಜೀವನದ ಕುರಿತಾಗಿ ಸಿನಿಮಾ ರಂಗದಲ್ಲಿ ಕೋಲಾಹಲ ಎಬ್ಬಿಸಿದ್ದ ಚಿನ್ಮಯಿ ಶ್ರೀಪಾದ್ ಇದೀಗ ಸಮಂತಾ ಪಾತ್ರಗಳಿಗೆ ಡಬ್ಬಿಂಗ್ ಮಾಡುವುದಿಲ್ಲ ಎಂದು ನೇರಾ ನೇರವಾಗಿ ಹೇಳಿದ್ದಾರೆ. ಸಮಂತಾ ನಟನೆಯ ಪಾತ್ರಗಳಿಗೆ ತಮ್ಮ ಧ್ವನಿಯ ಮೂಲಕವೇ ಜೀವ ತುಂಬುತ್ತಿದ್ದವರು ಚಿನ್ಮಯಿ ಶ್ರೀಪಾದ್. ಸಮಂತ ನಟನೆಯನ್ನು ಅಭಿಮಾನಿಗಳು ಎಷ್ಟು ಮೆಚ್ಚುಕೊಳ್ಳುತ್ತಿದ್ದರೋ ಅವರ ಪಾತ್ರದ ಧ್ವನಿಯನ್ನು ಅಷ್ಟೇ ಇಷ್ಟ […]Read More

ಸಮಂತಾ ನಟನೆಯ ‘ಯಶೋದಾ’ ಸಿನಿಮಾ ಟೀಸರ್ ಸೆ.9ಕ್ಕೆ ಬಿಡುಗಡೆ

ಸಮಂತಾ ಅಭಿನಯದ ಬಹುನಿರೀಕ್ಷೆಯ ಪ್ಯಾನ್ ಇಂಡಿಯಾ ಚಿತ್ರವಾದ ‘ಯಶೋದಾದ ಟೀಸರ್ ಸೆ. 09ಕ್ಕೆ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.ಇದಕ್ಕೂ ಮುನ್ನ, ಬಿಡುಗಡೆಯಾದ ಚಿತ್ರದ ಸ್ನೀಕ್ ಪೀಕ್, ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳನ್ನು ಹುಟ್ಟುಹಾಕಿತ್ತು. ಈಗ ನಿರ್ದೇಶಕರಾದ ಹರಿ-ಹರೀಶ್ ಈ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟು ಎದೆಬಡಿತ ಹೆಚ್ಚಿಸುವುದಕ್ಕೆ ಸಿದ್ಧರಾಗಿದ್ದಾರೆ. ಈಗಾಗಲೇ ಟೀಸರ್ ಬಿಡುಗಡೆ ಘೋಷಣೆ ಪೋಸ್ಟರ್ ಬಿಡುಗಡೆಯಾಗಿದ್ದು, ಈ ಪೋಸ್ಟರ್ ವೀಕ್ಷಕರ ಗಮನಸೆಳೆದಿದೆ. ‘ಯಶೋದಾ’ ಚಿತ್ರವು ಮೂಡಿಬಂದಿರುವ ಬಗ್ಗೆ ಖುಷಿಯಾಗಿರುವ ಶ್ರೀದೇವಿ ಮೂವೀಸ್ನ ನಿರ್ಮಾಪಕ ಶಿವಲೆಂಕ ಕೃಷ್ಣಪ್ರಸಾದ್, ಈ […]Read More

ರಾಕಿಂಗ್ ಸ್ಟಾರ್ ಯಶ್ ನನ್ನ ಫೇವರಿಟ್ ನಟ ಎಂದ ನಾಗಚೈತನ್ಯ

ಟಾಲಿವುಡ್ ನಟ ನಾಗಚೈತನ್ಯ ಇದೇ ಮೊದಲ ಭಾರಿಗೆ ಬಿಟೌನ್ ಗೆ ಎಂಟ್ರಿಕೊಟ್ಟಿದ್ದಾರೆ. ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಚಿತ್ರದಲ್ಲಿ ನಾಗಚೈತನ್ಯ ಬಣ್ಣ ಹಚ್ಚಿದ್ದು ಇಂದು ಸಿನಿಮಾ ಸಾಕಷ್ಟು ಅದ್ದೂರಿಯಾಗಿ ರಿಲೀಸ್ ಆಗಿದೆ. ಲಾಲ್ ಸಿಂಗ್ ಚಡ್ಡಾ ಸಿನಿಮಾದ ಪ್ರಯುಕ್ತ ಮಾಧ್ಯಮಗಳ ಜೊತೆ ಮಾತನಾಡಿದ ನಾಗಚೈತನ್ಯ ಸಾಕಷ್ಟು ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಇದೀಗ ನಾಗ ಚೈತನ್ಯ ಕನ್ನಡದ ಸ್ಟಾರ್, ಪ್ಯಾನ್ ಇಂಡಿಯಾ ಹೀರೋ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಮಾತನಾಡಿದ್ದಾರೆ.  ಆಂಗ್ಲ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ನಾಗ […]Read More

Phone icon
Call Now
Reach us!
WhatsApp icon
Chat Now