ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
2020ನೇ ಸಾಲಿನ 68ನೇ ಸಾಲಿನ ಸಿನಿಮಾಗಳಿಗೆ ಇಂದು ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸಂಚಾರಿ ವಿಜಯ್ ನಟನೆಯ ಕೊನೆಯ ಸಿನಿಮಾ ತಲೆತಂಡಕ್ಕೆ ಅತ್ಯುತ್ತಮ ಪರಿಸರ ಕಾಳಜಿ ಪ್ರಶಸ್ತಿ ದೊರೆತಿದೆ. ಕೃಪಾಕರ ನಿರ್ದೇಶನದ ತಲೆದಂಡ ಸಿನಿಮಾದಲ್ಲಿ ವಿಜಯ್ ವಿಶೇಷ ಚೇತನ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಮನ ಗೆದ್ದಿದ್ದರು. ಇತ್ತೀಚೆಗಷ್ಟೇ ತೆರೆಕಂಡ ತಲೆದಂಡ ಸಿನಿಮಾದ ನಟನೆಗೆ ವಿಜಯ್ ನ್ಯಾಷನಲ್ ಅವಾರ್ಡ್ ಪಡೆದುಕೊಳ್ಳುತ್ತಾರೆ ಎಂದು ಅಭಿಮಾನಿಗಳು ಎಂದುಕೊಂಡಿದ್ದರು. ಅಂತೆಯೇ ಈ ಸಿನಿಮಾಗೆ ವಿಜಯ್ ಗೆ ರಾಷ್ಟ್ರಪ್ರಶಸ್ತಿ ಲಭಿಸಿದೆ. ಈ ಹಿಂದೆ […]Read More
