• June 13, 2026

Tags : sath

ರಶ್ಮಿಕಾ ಮಂದಣ್ಣ ಟ್ರೋಲ್: ಕಿರಿಕ್ ಬೆಡಗಿಗೆ ಸಾಥ್ ನೀಡಿದ ಸ್ಯಾಂಡಲ್ ವುಡ್ ಕ್ವೀನ್

ಸ್ಯಾಂಡಲ್ ವುಡ್ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ಆರಂಭದಿಂದಲೂ ನಟಿ ರಶ್ಮಿಕಾ ಮಂದಣ್ಣ ಟ್ರೋಲ್ ಗೆ ಒಳಗಾಗುತ್ತಿದ್ದಾರೆ. ಕನ್ನಡದ ಹುಡುಗಿ ಪರಭಾಷೆಯಲ್ಲಿ ಮಿಂಚುತ್ತಿದ್ದರು ಟ್ರೋಲಿಗರು ಮಾತ್ರ ಆಕೆಯನ್ನು ಟ್ರೋಲ್ ಮಾಡುವುದು ಬಿಟ್ಟಿಲ್ಲ. ಈ ಬಗ್ಗೆ ರಶ್ಮಿಕಾ ದೀರ್ಘವಾಗಿ ಬರೆದುಕೊಂಡು ನೋವು ತೋಡಿಕೊಂಡಿದ್ದರು. ಇದೀಗ ರಶ್ಮಿಕಾಗೆ ರಮ್ಯಾ ಸಾಥ್ ನೀಡಿದ್ದಾರೆ. ಯಾರೂ ಯಾರನ್ನೂ ಜಡ್ಜ್ ಮಾಡಬಾರದು. ಅವರ ಜೀವನ ಅವರಿಗೆ ಮಾತ್ರ ಗೊತ್ತಿರುತ್ತದೆ. ಟ್ರೋಲಿಂಗ್ ನಿಲ್ಲದ ಸಂಗತಿಯಾದರೂ, ಬೇರೆಯವರನ್ನು ನೀವು ಜಡ್ಜ್ ಮಾಡುವುದರಲ್ಲಿ ಅರ್ಥವಿಲ್ಲ. ಹಾಗಾಗಿ ಅವರ ಪಾಡಿಗೆ ಅವರನ್ನು […]Read More

Phone icon
Call Now
Reach us!
WhatsApp icon
Chat Now