• February 10, 2026

Tags : shanvi srivatsav

ಬಾಲಿವುಡ್ ಗೆ ಎಂಟ್ರಿಕೊಟ್ಟ ನಟಿ ಶಾನ್ವಿ ಶ್ರೀವಾಸ್ತವ್

2014ರಲ್ಲಿ ತೆರೆಕಂಡ ಚಂದ್ರಲೇಖಾ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಶಾನ್ವಿ ಶ್ರೀವಾಸ್ತವ್ ಬಳಿಕ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡರು. ಸದ್ಯ ಶಾನ್ವಿ ನಟನೆಯ ಎರಡು ಸಿನಿಮಾಗಳು ಬಿಡುಗಡೆಗೆ ಸಿದ್ದವಾಗಿದ್ದು ಈ ಮಧ್ಯೆ ಶಾನ್ವಿ ಬಾಲಿವುಡ್ ಗೆ ಎಂಟ್ರಿಕೊಟ್ಟಿದ್ದಾರೆ. ಯಶ್ ಜೊತೆ ಮಾಸ್ಟರ್ ಪೀಸ್ ಸಿನಿಮಾದಲ್ಲಿ ನಟಿಸಿ ಮೋಡಿ ಮಾಡಿದ್ದ ಶಾನ್ವಿ ಇದೀಗ ಹಿಂದಿ ಆಲ್ಬಂ ಸಾಂಗ್ ಮೂಲಕ ಬಿಟೌನ್ ಗೆ ಲಗ್ಗೆ ಇಟ್ಟಿದ್ದಾರೆ. ಈಗಾಗ್ಲೆ ಕನ್ನಡ, ತೆಲುಗು ಹಾಗೂ […]Read More

Phone icon
Call Now
Reach us!
WhatsApp icon
Chat Now