• January 1, 2026

Tags : share

ಜೂ.NTR ತೆಲುಗು ಚಿತ್ರರಂಗದ ರತ್ನ: ಅಮಿತ್ ಶಾ

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಜೂನಿಯರ್ ಎನ್ ಟಿ ಆರ್ ರನ್ನು ಭೇಟಿ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ತೆಲುಗು ಚಿತ್ರರಂಗದಲ್ಲಿ ನೀವೊಂದು ರತ್ನ ಎಂದು ಹಾಡಿ ಹೊಗಳಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ತೆಗೆದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಅಭಿಮಾನಿಗಳು ಜೂನಿಯರ್ ಎನ್ ಟಿ ಆರ್ ವ್ಯಕ್ತಿತ್ವವನ್ನು ಕೊಂಡಾಡಿದ್ದಾರೆ. ಕೆಲಸದ ನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಜೂನಿಯರ್ ಎನ್ ಟಿ ಆರ್ ರನ್ನು ಭೇಟಿ ಮಾಡಿದ್ದು, […]Read More

ರಾಕಿಂಗ್ ಸ್ಟಾರ್ ಮನೆಯಲ್ಲಿ ರಾಖಿ ಹಬ್ಬದ ಸಂಭ್ರಮ

ಇಂದು ಎಲ್ಲೆಡೆ ರಾಖಿ ಹಬ್ಬದ ಸಂಭ್ರಮ.  ಅಕ್ಕ, ತಂಗಿಯರು ತಮ್ಮ ಸಹೋದರನಿಗೆ ರಾಖಿ ಕಟ್ಟಿ ಆಶೀರ್ವಾದ ಪಡೆದುಕೊಳ್ಳುತ್ತಾರೆ. ಅಂತೆಯೇ ನ್ಯಾಷನಲ್ ಸ್ಟಾರ್ ಯಶ್ ಮನೆಯಲ್ಲೂ ರಾಖಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷ ಕೂಡ ಯಶ್ ಸಹೋದರಿ ನಂದಿಗೆ ಅಣ್ಣನಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ಇದರ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಹೋದರ್ ಯಶ್ ಗೆ ಆರತಿ ಬೆಳಗಿ, ತಿಲಕವಿಟ್ಟು,ರಾಖಿ ಕಟ್ಟಿ ಖುಷಿ ಪಟ್ಟಿದ್ದಾರೆ. ಸಹೋದರಿ ರಾಖಿ ಕಟ್ಟಿದ ಫೋಟೋಗಳನ್ನು ಯಶ್ ಸೋಷಿಯಲ್ […]Read More

ಮೊಬೈಲ್ ನಂಬರ್ ಹಂಚಿಕೊಂಡ ಬಿಗ್ ಬಾಸ್ ಬೆಡಗಿ ಸೋನು ಗೌಡ

ಬಿಗ್ ಬಾಸ್ ಮನೆಯೊಳಗೆ ಕಾಲಿಟ್ಟಿರುವ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ದಿನಕ್ಕೊಂದರಂತೆ ಸುದ್ದಿಯಾಗ್ತಿದ್ದಾರೆ.  ಸಾಕಷ್ಟು ವಿರೋಧಗಳ ನಡುವೆಯೂ ದೊಡ್ಮನೆಯಲ್ಲಿ ಸೋನು ಸದ್ದು ಮಾಡ್ತಿದ್ದಾರೆ. ಇದೀಗ ಸೋನು ಶ್ರೀನಿವಾಸ್ ಗೌಡ ತಮ್ಮ ಮೊಬೈಲ್ ನಂಬರ್ ಅನ್ನು ರಿವೀಲ್ ಮಾಡಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರಿಟಿಗಳು ತಮ್ಮ ಮೊಬೈಲ್ ನಂಬರ್ ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ. ಆದ್ರೆ ಸೋನು ತಮ್ಮ ನಂಬರ್ ಹಂಚಿಕೊಂಡ ಅಚ್ಚರಿ ಮೂಡಿಸಿದ್ದಾರೆ. ಅಂದಹಾಗೆ ಸೋನು ಗೌಡ ಸೋಷಿಯಲ್ ಮೀಡಿಯಾದಲ್ಲಿ 8 ಲಕ್ಷ ಫಾಲೋವರ್ ಗಳನ್ನು ಹೊಂದಿದ್ದಾರೆ. ಸಾಮಾಜಿಕ ಜಾಲಾ ತಾಣದಲ್ಲಿ […]Read More

Phone icon
Call Now
Reach us!
WhatsApp icon
Chat Now