ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾದ ಮೂಲಕ ದೇಶ ವಿದೇಶದಲ್ಲಿ ಸಖತ್ ಸದ್ದು ಮಾಡಿದ್ದ ಹೊಂಬಾಳೆ ಫಿಲ್ಮ್ ಈಗಾಗ್ಲೆ ಪರಭಾಷೆಯ ಸಿನಿಮಾಗಳಿಗೂ ಬಂಡವಾಳ ಹೂಡುತ್ತಿದೆ. ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾ ರಂಗದ ಚಿತ್ರಗಳಿಗೆ ಹಣ ಹೂಡಿರುವ ಹೊಂಬಾಳೆ ಫಿಲ್ಮ್ ಇದೀಗ ಬಾಲಿವುಡ್ ಸಿನಿಮಾ ರಂಗದತ್ತ ಮುಖ ಮಾಡಿದೆ. ವಿಜಯ್ ಕಿರಗಂದೂರು ಸಾರಥ್ಯದ ಹೊಂಬಾಳೆ ಫಿಲ್ಮ್ಸ್ ಸದ್ಯದಲ್ಲೇ ಬಾಲಿವುಡ್ ಅಂಗಳಕ್ಕೆ ಎಂಟ್ರಿಕೊಡುತ್ತಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ನಟನೆಯ […]Read More
