• June 20, 2026

Tags : shashikumar

ಕೇಳುಗರ ಮೆಚ್ಚುಗೆಗೆ ಪಾತ್ರವಾದ ಬಿಗ್ ಬಾಸ್ ಶಶಿ ನಟನೆಯ ‘ಮೆಹಬೂಬ’ ಸಿನಿಮಾದ ಹಾಡು

ಬಿಗ್ ಬಾಸ್ ಖ್ಯಾತಿಯ ಶಶಿ ನಾಯಕನಾಗಿ ನಟಿಸಿರುವ “ಮೆಹಬೂಬ” ಚಿತ್ರಕ್ಕಾಗಿ ರಘುಶಾಸ್ತ್ರಿ ಅವರು ಬರೆದಿರುವ “ದೇವರು ದೇವರು” ಎಂಬ ಭಾವೈಕ್ಯತೆ ಸಾರುವ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. “ಸರಿಗಮಪ” ಖ್ಯಾತಿಯ ಮನೋಜವಂ ಆತ್ರೇಯ ಸುಮಧುರವಾಗಿ ಹಾಡಿರುವ ಈ ಗೀತೆಗೆ ಮ್ಯಾಥ್ಯೂಸ್‌ ಮನು ಸಂಗೀತ ನೀಡಿದ್ದಾರೆ. ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಹಾಡು ಅಪಾರ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ‌ ಹರಿದು ಬರುತ್ತಿದೆ. ಸ್ಕಂದ ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ಪ್ರಸನ್ನ ಶ್ರೀನಿವಾಸ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಅನೂಪ್ […]Read More

Phone icon
Call Now
Reach us!
WhatsApp icon
Chat Now