ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸ್ಮಾಲ್ ಸ್ಕ್ರೀನ್ ನಲ್ಲಿ ಸದ್ದು ಮಾಡಿ ಬಳಿಕ ಬಿಗ್ ಸ್ಕ್ರೀನ್ ಗೆ ಎಂಟ್ರಿಕೊಟ್ಟಿರುವ ನಟ ಕಿರಣ್ ರಾಜ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.ಕಿರಣ್ ರಾಜ್ ನಟನೆಯ ಬಡ್ಡೀಸ್ ಸಿನಿಮಾ ಇತ್ತೀಚೆಗಷ್ಟೇ ರಿಲೀಸ್ ಆಗಿ ಗಮನ ಸೆಳೆದಿದೆ. ಜೊತೆಗೆ ಭರ್ಜರಿ ಗಂಡು ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ. ಈ ಮಧ್ಯೆ ಕಿರಣ್ ರಾಜ್ ನಟನೆಯ ಮತ್ತೊಂದು ಸಿನಿಮಾ ಸೆಟ್ಟೇರಲಿದೆ. ಭರ್ಜರಿ ಗಂಡು ಸಿನಿಮಾದ ನಿರ್ದೇಶಕ ಪ್ರಸಿದ್ ಜೊತೆ ಕಿರಣ್ ರಾಜ್ ಮತ್ತೊಂದು ಸಿನಿಮಾ ಮಾಡ್ತಿದ್ದಾರೆ. ಚಿತ್ರಕ್ಕೆ ಶೇರ್ […]Read More
