ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಾರವಾರ: ಕನ್ನಡ ಸಿನಿಮಾ ‘ಭಾವಪೂರ್ಣ’ ಚಿತ್ರದ ಚಿತ್ರೀಕರಣದ ವೇಳೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಇಬ್ಬರು ಲೈಟಿಂಗ್ ಸಹಾಯಕರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಜಮಗೋಡಿನ ರೈಲ್ವೆ ನಿಲ್ದಾಣ ರಸ್ತೆಯ ಕ್ರಾಸ್ ಬಳಿ ನಡೆದಿದೆ. ಮಂಡ್ಯ ಮೂಲದ ರಮೇಶ್ ಮತ್ತು ರಾಮು ಹೆಜ್ಜೇನು ಕಡಿತಕ್ಕೊಳಗಾದ ಲೈಟಿಂಗ್ ಸಹಾಯಕರು. ಹೆಜ್ಜೇನು ದಾಳಿ ಮಾಡುತ್ತಲೇ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದದವರು ಅಲ್ಲಿಂದ ಓಡಿ ಹೋಗಿದ್ದಾರೆ. ಈ ವೇಳೆ ರಮೇಶ್ ಹಾಗೂ ರಾಮು ಮೇಲೆ ನೂರಾರು […]Read More
