ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಣಬೀರ್ ಕಪೂರ್ ಹಾಗೂ ಶ್ರದ್ದಾ ಕಪೂರ್ ನಟನೆಯ ಹೊಸ ಸಿನಿಮಾದ ಸೆಟ್ ಗೆ ಬೆಂಕಿ ತಗುಲಿದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ರಣಬೀರ್ ರಶ್ಮಿಕಾ ಮಂದಣ್ಣ ನಟನೆಯ ‘ಅನಿಮಲ್’ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಬಳಿಕ ಮುಂದಿನ ವಾರದಿಂದ ಶ್ರದ್ದಾ ಕಪೂರ್ ನಟನೆಯ ಹೊಸ ಸಿನಿಮಾದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಸಿನಿಮಾದ ಶೂಟಿಂಗ್ ಗಾಗಿ ಸೆಟ್ ಹಾಕಲಾಗಿತ್ತು. ಲವ್ ರಂಜನ್ ನಿರ್ದೇಶನದ ಇನ್ನೂ ಹೆಸರಿಡದ ಸಿನಿಮಾದಲ್ಲಿ ರಣಬೀರ್ ಹಾಗೂ ಶ್ರದ್ಧಾ ನಟಿಸುತ್ತಿದ್ದಾರೆ. ಈ ಸಿನಿಮಾಗಾಗಿ ಮುಂಬೈನ […]Read More
