ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಾಲಿವುಡ್ ನಟ ಸಿದ್ಧಾರ್ಥ್ ಸಿನಿಮಾಗಿಂತ ಹೆಚ್ಚಾಗಿ ವೈಯಕ್ತಿಕ ವಿಚಾರವಾಗಿಯೇ ಸದಾ ಸುದ್ದಿಯಲ್ಲಿರುತ್ತಾರೆ. ಬಾಲಿವುಡ್ ನಟಿ ಅದಿತಿ ರಾವ್ ಹೈದರಿ ಜೊತೆ ಡೇಟಿಂಗ್ ನಲ್ಲಿರುವ ಸಿದ್ದಾಥ್ ಅದಿತಿ ಹುಟ್ಟುಹಬ್ಬಕ್ಕೆ ವಿಶೇಷವಾಗಿ ವಿಶ್ ಮಾಡಿದ್ದಾರೆ. ನಿನ್ನೆ(ಅ.28) ಅದಿತಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ಸಿದ್ದಾರ್ಥ್ ಸೋಷಿಯಲ್ ಮೀಡಿಯಾದ ಮೂಲಕ ಪ್ರೇಯಸಿಗೆ ವಿಶ್ ಮಾಡಿದ್ದಾರೆ. ಹೃದಯದ ರಾಣಿಗೆ ಜನ್ಮ ದಿನದ ಶುಭಾಶಯಗಳು ಎಂದು ಸಿದ್ಧಾರ್ಥ್ ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡಿದ್ದು ಸದ್ಯ ಈ ಪೋಸ್ಟ್ ಸಖತ್ ವೈರಲ್ ಆಗಿದೆ. 2003ರಲ್ಲಿ ತೆರೆಕಂಡ ಬಾಯ್ಸ್ […]Read More
