ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 75ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂಭ್ರಮವನ್ನು ದಾವಣಗೆರೆಯಲ್ಲಿ ಸಾಕಷ್ಟು ಅದ್ದೂರಿಯಾಗಿ ಸೆಲೆಬ್ರೆಟ್ ಮಾಡಲಾಗುತ್ತಿದೆ. ನೆಚ್ಚಿನ ನಾಯಕನ ಹುಟ್ಟುಹಬ್ಬಕ್ಕೆ ಇಡೀ ಕರುನಾಡೇ ಆಗಮಿಸಿದ್ದು ಸ್ಥಳದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇದೇ ಖುಷಿಯಲ್ಲಿ ತೆಲಂಗಾಣದ ಉದ್ಯಮಿ ಶ್ರೀಧರ್ ರಾವ್ ಅಭಿಮಾನಿಗಳಿಗೆ ಖುಷಿಯ ವಿಷಯವೊಂದನ್ನ ತಿಳಿಸಿದ್ದಾರೆ. ಈಗಾಗ್ಲೆ ಸಾಕಷ್ಟು ರಾಜಕಾರಣಿಗಳ ಬಯೋಪಿಕ್ ತೆರೆಗೆ ಬಂದಿದೆ. ಇದೀಗ ಸಿದ್ದರಾಮಯ್ಯ ಅವರ ಜೀವನ ಕುರಿತಾದ ಚಿತ್ರ ತೆರೆಗೆ ತರಲು ಶ್ರೀಧರ್ ರಾವ್ ರೆಡಿಯಾಗಿದ್ದಾರೆ.ಈ ಬಗ್ಗೆ ಮಾತನಾಡಿದ ಶ್ರೀಧರ್ […]Read More
