ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ಹರೀಶ್ ರಾಜ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷಗಳು ಕಳೆದಿದೆ. ತಮ್ಮ ಸಿನಿಪಯಣಕ್ಕೆ 25 ವಸಂತಗಳು ಪೂರೈಸಿರುವ ಈ ಹೊತ್ತಿನಲ್ಲಿ ಹರೀಶ್ ರಾಜ್ ಚಿಕ್ಕ ಸಮಾರಂಭವೊಂದನ್ನು ಆಯೋಜಿಸಿದ್ದರು. ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಟ, ನಿರ್ದೇಶಕ ಸುನೀಲ್ ಪುರಾಣಿಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಾಪಕ ಮಧುಸೂದನ್ ಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. 1997 ರಲ್ಲಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಸೌಂದರ್ಯ ಅವರು […]Read More
