ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕೆಜಿಎಫ್ ಸಿನಿಮಾದ ಬಳಿಕ ವಿಜಯ್ ಕಿರಗಂದೂರು ಒಡೆತನದ ಹೊಂಬಾಳೆ ಫಿಲ್ಮ್ಸ್ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಿದೆ. ಕನ್ನಡದ ಜೊತೆಗೆ ಪರಭಾಷೆಯ ಸ್ಟಾರ್ ನಟರ ಸಿನಿಮಾಗಳಿಗೂ ಹೊಂಬಾಳೆ ಬ್ಯಾನರ್ ಬಂಡವಾಳ ಹೂಡುತ್ತಿದೆ. ಸದ್ಯ ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಕೀರ್ತಿ ಸುರೇಶ್ ಹಾಗೂ ಸಿಂಬು ಸಿನಿಮಾಗಳು ಸೆಟ್ಟೇರಲಿದೆಯಂತೆ. ಕಾಂತಾರ ಸಿನಿಮಾದ ಯಶಸ್ಸಿನಲ್ಲಿರುವ ಹೊಂಬಾಳೆ ಬ್ಯಾನರ್ ಇತ್ತೀಚೆಗಷ್ಟೇ ಫಹಾದ್ ಫಾಸಿಲ್ ಜೊತೆ ಧೂಮಂ ಸಿನಿಮಾದ ಮುಹೂರ್ತ ನೆರವೇರಿದೆ. ಇದರ ಜೊತೆ ಜೊತೆಗೆ ಸಿಂಬು ಹಾಗೂ ಕೀರ್ತಿ ಸುರೇಶ್ ಜೊತೆ […]Read More
