• January 1, 2026

Tags : singara siriye

ಕಲಾರಸಿಕರು ಮೆಚ್ಚಿಕೊಂಡ ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾದ ಸಿಂಗಾರ ಸಿರಿಯೇ ಹಾಡು

ಹೆಸರಾಂತ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ ಹಾಗೂ ರಿಷಬ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ದೇಶಿಸಿರುವ “ಕಾಂತಾರ” ಚಿತ್ರದ “ಸಿಂಗಾರ ಸಿರಿಯೆ” ಎಂಬ ಅದ್ಭುತ ಹಾಡು ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಬಿಡುಗಡೆಯಾಗಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿ, ಪ್ರಮೋದ್ ಮರವಂತೆ ಬರೆದಿರುವ “ಸಿಂಗಾರ ಸಿರಿಯೆ” ಹಾಡಿನಲ್ಲಿ ಕರುನಾಡ ಸಂಸ್ಕ್ರತಿಯ ಭವ್ಯ ಪರಂಪರೆಯನ್ನು ಮನಮುಟ್ಟುವಂತೆ ತೋರಿದ್ದಾರೆ ನಿರ್ದೇಶಕ ರಿಷಬ್ ಶೆಟ್ಟಿ. ಹಲವು ಜನಪದ ನೃತ್ಯಗಳ ಹಿನ್ನೆಲೆಯಲ್ಲಿ ನಾಯಕ, ನಾಯಕಿಗೆ ಪ್ರೇಮದ ವಿಷಯ ತಿಳಿಸುವ ರೀತಿ […]Read More

Phone icon
Call Now
Reach us!
WhatsApp icon
Chat Now