ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸಿನಿಮಾ ನಟಿಯರಿಗೆ ಪಬ್ಲಿಕ್ ಪ್ಲೇಸ್ ನಲ್ಲಿ ಕೆಲವೊಮ್ಮೆ ಅನುಚಿತ ವರ್ತನೆಗಳು ಎದುರಾಗೋದು ಸಾಮಾನ್ಯ. ಅಂತೆಯೇ ಮಲಯಾಳಂ ಸ್ಟಾರ್ ನಟಿ ಸಾನಿಯಾ ಐಯ್ಯಪ್ಪನ್ ಜೊತೆ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸಿದ್ದಾನೆ. ಸ್ಯಾಟರ್ಡೆ ನೈಟ್ ಸಿನಿಮಾದ ಪ್ರಮೋಷಯ್ ಕೆಲಸದಲ್ಲಿ ತೊಡಗಿಕೊಂಡಿರುವ ನಟಿಗೆ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸಿದ್ದು ಆತನಿಗೆ ನಟಿ ಕಪಾಳ ಮೋಕ್ಷ ಮಾಡಿದ್ದಾರೆ. ಮಾಲಯಾಳಂ ಸಿನಿಮಾ ರಂಗದಲ್ಲಿ ಸಾಕಷ್ಟು ಖ್ಯಾತಿ ಘಳಿಸಿರುವ ಸಾನಿಯಾ ಐಯ್ಯಪ್ಪನ್ ನಟನೆಯ `ಸ್ಯಾಟರ್ಡೆ ನೈಟ್’ ಚಿತ್ರ ಇದೀಗ ರಿಲೀಸ್‌ಗೆ ರೆಡಿಯಿದೆ. ಕೇರಳದ ವಿವಿಧ ಕಡೆ […]Read More
