• March 14, 2026

Tags : snake lokesh

ಹಾವು ಕಡಿತದಿಂದ ಚಿಕಿತ್ಸೆ ಪಡೆಯುತ್ತಿದ್ದ  ಸ್ನೇಕ್ ಲೋಕೇಶ್ ಸಾವು

ಬೆಂಗಳೂರು:  ಸ್ನೇಕ್ ಲೋಕೇಶ್ ಎಂದೇ ರಾಜ್ಯಾದ್ಯಂತ ಖ್ಯಾತಿ ಘಳಿಸಿದ್ದ ಉರಗ ರಕ್ಷಕ, ನೆಲಮಂಗಲದ ಸ್ನೇಕ್ ಲೋಕೇಶ್ ಹಾವು ಕಡಿತದಿಂದ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲೋಕೇಶ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಕಳೆದ ಜುಲೈ 17ರಂದು ಸ್ನೇಕ್ ಲೋಕೇಶ್ ಅವರ ಬಲಗೈ ಬೆರಳಿಗೆ ವಿಷಪೂರಿತ ನಾಗರಹಾವು ಕಚ್ಚಿತ್ತು. ತಕ್ಷಣವೇ ಸ್ನೇಕ್ ಲೋಕೇಶ್ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಿ ಬಳಿಕ […]Read More

Phone icon
Call Now
Reach us!
WhatsApp icon
Chat Now