• January 2, 2026

Tags : social media

 ಸೋನು ಗೌಡ ಸೋಷಿಯಲ್ ಮೀಡಿಯಾದಿಂದ ಪಡೆದುಕೊಳ್ಳೋ ಸಂಭಾವನೆ ಎಷ್ಟು ಗೊತ್ತಾ? ಕೇಳಿದ್ರೆ ನೀವು

ಸೋಷಿಯಲ್ ಮೀಡಿಯಾದ ವೈರಲ್ ಹುಡುಗಿ ನಟಿ ಸೋನು ಗೌಡ ಬಿಗ್ ಬಾಸ್ ಓಟಿಟಿ ಮನೆಗೆ ಎಂಟ್ರಿಕೊಟ್ಟ ಬಳಿಕ ಮತ್ತಷ್ಟು ಖ್ಯಾತಿ ಘಳಿಸಿದ್ದಾರೆ. ಫಿನಾಲೆಯಲ್ಲಿ ಬಿಗ್ ಬಾಸ್ ಮನೆಯಿಂದ ಹೊರ ಬಂದಿರುವ ಸೋನು ಗೌಡ ಇದೀಗ  ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕವು ಸದ್ದು ಮಾಡ್ತಿದ್ದಾರೆ. ಸದ್ಯ ಸೋನು ಗೌಡ ಸಂಬಳದ ಬಗ್ಗೆ ಮಾತನಾಡಿದ್ದಾರೆ. ಬಿಗ್ ಬಾಸ್ ಎಂಟ್ರಿಕೊಟ್ಟ ದಿನದಿಂದಲು ಸೋನು ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೆ ಇದ್ದಾರೆ. ಬಿಗ್ ಬಾಸ್ ಮನೆಯಲ್ಲಿ ನೇರಾ ನೇರಾ ಮಾತುಗಳಿಂದ […]Read More

ರಾಕಿಂಗ್ ಸ್ಟಾರ್ ಮನೆಯಲ್ಲಿ ರಾಖಿ ಹಬ್ಬದ ಸಂಭ್ರಮ

ಇಂದು ಎಲ್ಲೆಡೆ ರಾಖಿ ಹಬ್ಬದ ಸಂಭ್ರಮ.  ಅಕ್ಕ, ತಂಗಿಯರು ತಮ್ಮ ಸಹೋದರನಿಗೆ ರಾಖಿ ಕಟ್ಟಿ ಆಶೀರ್ವಾದ ಪಡೆದುಕೊಳ್ಳುತ್ತಾರೆ. ಅಂತೆಯೇ ನ್ಯಾಷನಲ್ ಸ್ಟಾರ್ ಯಶ್ ಮನೆಯಲ್ಲೂ ರಾಖಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷ ಕೂಡ ಯಶ್ ಸಹೋದರಿ ನಂದಿಗೆ ಅಣ್ಣನಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ಇದರ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಹೋದರ್ ಯಶ್ ಗೆ ಆರತಿ ಬೆಳಗಿ, ತಿಲಕವಿಟ್ಟು,ರಾಖಿ ಕಟ್ಟಿ ಖುಷಿ ಪಟ್ಟಿದ್ದಾರೆ. ಸಹೋದರಿ ರಾಖಿ ಕಟ್ಟಿದ ಫೋಟೋಗಳನ್ನು ಯಶ್ ಸೋಷಿಯಲ್ […]Read More

ಮೊಬೈಲ್ ನಂಬರ್ ಹಂಚಿಕೊಂಡ ಬಿಗ್ ಬಾಸ್ ಬೆಡಗಿ ಸೋನು ಗೌಡ

ಬಿಗ್ ಬಾಸ್ ಮನೆಯೊಳಗೆ ಕಾಲಿಟ್ಟಿರುವ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ದಿನಕ್ಕೊಂದರಂತೆ ಸುದ್ದಿಯಾಗ್ತಿದ್ದಾರೆ.  ಸಾಕಷ್ಟು ವಿರೋಧಗಳ ನಡುವೆಯೂ ದೊಡ್ಮನೆಯಲ್ಲಿ ಸೋನು ಸದ್ದು ಮಾಡ್ತಿದ್ದಾರೆ. ಇದೀಗ ಸೋನು ಶ್ರೀನಿವಾಸ್ ಗೌಡ ತಮ್ಮ ಮೊಬೈಲ್ ನಂಬರ್ ಅನ್ನು ರಿವೀಲ್ ಮಾಡಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರಿಟಿಗಳು ತಮ್ಮ ಮೊಬೈಲ್ ನಂಬರ್ ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ. ಆದ್ರೆ ಸೋನು ತಮ್ಮ ನಂಬರ್ ಹಂಚಿಕೊಂಡ ಅಚ್ಚರಿ ಮೂಡಿಸಿದ್ದಾರೆ. ಅಂದಹಾಗೆ ಸೋನು ಗೌಡ ಸೋಷಿಯಲ್ ಮೀಡಿಯಾದಲ್ಲಿ 8 ಲಕ್ಷ ಫಾಲೋವರ್ ಗಳನ್ನು ಹೊಂದಿದ್ದಾರೆ. ಸಾಮಾಜಿಕ ಜಾಲಾ ತಾಣದಲ್ಲಿ […]Read More

ಪೆಟ್ರೋಮ್ಯಾಕ್ಸ್ ಸಿನಿಮಾದ ಸೋಲಿನ ಹೊಣೆ ಹೊತ್ತುಕೊಂಡ ವಿಜಯ್ ಪ್ರಸಾದ್: ನಿರ್ದೇಶಕ ನಡೆಗೆ ಮೆಚ್ಚುಗೆ

ಸಿದ್ಲಿಂಗು, ನೀರ್ ದೋಸೆ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ವಿಜಯ್ ಪ್ರಸಾದ್ ನಿರ್ದೇಶನದ ಪೆಟ್ರೋಮ್ಯಾಕ್ಸ್ ಸಿನಿಮಾ ಕಳೆದ ಕೆಲ ದಿನಗಳ ಹಿಂದಷ್ಟೇ ಬಿಡುಗಡೆ ಆಗಿದೆ. ಆದರೆ ಥಿಯೇಟರ್ ಗೆ ಎಂಟ್ರಿಕೊಟ್ಟ ರಭಸದಲ್ಲೇ ಚಿತ್ರಮಂದಿರದಿಂದ ಎತ್ತಂಗಡಿ ಆಗಿದೆ. ಇದೀಗ ಸಿನಿಮಾದ ಸೋಲಿಗೆ ಸ್ವತಃ ನಾನೇ ಕಾರಣ ಎಂದು ನಿರ್ದೇಶಕರು ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಿನಿಮಾ ಸೋಲಿನ ಬಗ್ಗೆ ಬರೆದುಕೊಂಡ ನಿರ್ದೇಶಕ ವಿಜಯ್ ಪ್ರಸಾದ್, ‘ನಮ್ಮ ಪೆಟ್ರೋಮ್ಯಾಕ್ಸ್ ಚಿತ್ರ ನಾವು ಅಂದುಕೊಂಡಂತೆ ಎಲ್ಲರನ್ನೂ […]Read More

Phone icon
Call Now
Reach us!
WhatsApp icon
Chat Now