• March 14, 2026

Tags : son

ಹುಟ್ಟುಹಬ್ಬ ಸಂಭ್ರಮದಲ್ಲಿ ಯಥರ್ವ್: ವಿಶೇಷ ಫೋಟೋ ಹಂಚಿಕೊಂಡು ವಿಶ್ ಮಾಡಿದ ರಾಧಿಕಾ

ಕಿರುತೆರೆ ಮೂಲಕ ಬಣ್ಣದ ಬದುಕಿಗೆ ಎಂಟ್ರಿಕೊಟ್ಟ ನಟಿ ರಾಧಿಕ ಪಂಡಿತ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸ್ಯಾಂಡಲ್ ವುಡ್ ನ ಬೆಸ್ಟ್ ಕಪಲ್ಸ್. ಯಶ್ ನ್ಯಾಷನಲ್ ಸ್ಟಾರ್ ಆಗಿ ಮಿಂಚುತ್ತಿದ್ದರೆ ರಾಧಿಕಾ ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಯಶ್ ಹಾಗೂ ರಾಧಿಕಾರ ಮುದ್ದಿನ ಮಗ ಅಥರ್ವ ಬರ್ತಡೇ ಹಿನ್ನೆಲೆಯಲ್ಲಿ ಯಶ್ ಹಾಗೂ ರಾಧಿಕ ವಿಶೇಷ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದಾರೆ. ರಾಧಿಕ ಹಾಗೂ ಯಶ್ ರ ಎರಡನೇ ಮಗ ಯಥರ್ವ್ 3ನೇ ವರ್ಷಕ್ಕೆ ಕಾಲಿಟ್ಟಿದ್ದಾನೆ. ಯಥರ್ವ್ ನ […]Read More

ಮಗುವಿಗೆ ವಾಯು ಎಂದು ಹೆಸರಿಟ್ಟ ಸೋನಂ ಕಪೂರ್: ಮಗನ ಹೆಸರಿನ ಅರ್ಥ ತಿಳಿಸಿದ

ಸೆಲೆಬ್ರಿಟಿಗಳಿಗೆ ಮಗು ಹುಟ್ಟಿದಾಗ ಮಗುವಿಗೆ ಯಾವ ಹೆಸರು ಇಡ್ತಾರೆ ಎಂಬ ಕ್ಯೂರಿಯಾಸಿಟಿ ಅಭಿಮಾನಿಗಳಲ್ಲಿ ಇರುತ್ತೆ. ಜೊತೆಗೆ ಅಭಿಮಾನಿಗಳು ಕೂಡ ಸಾಕಷ್ಟು ಹೆಸರುಗಳನ್ನೂ ಸೂಚಿಸಿರುತ್ತಾರೆ. ಮಗುವಿಗೆ ಹೆಸರಿಡುವ ಬಗ್ಗೆಯೇ ದೊಡ್ಡ ಮಟ್ಟದಲ್ಲಿ ಚರ್ಚೆ ಶುರುವಾಗುತ್ತೆ. ಸದ್ಯ ಬಾಲಿವುಡ್ ನಟಿ ಸೋನಂ ಕಪೂರ್ ತಮ್ಮ ಮಗನಿಗೆ ವಾಯು ಕಪೂರ್ ಅಹೂಜ ಎಂದು ಹೆಸರಿಟ್ಟಿದ್ದು ಆದರ ಅರ್ಥವನ್ನು ತಿಳಿಸಿದ್ದಾರೆ. ಮಕ್ಕಳಿಗೆ ವಿಭಿನ್ನವಾಗಿ ಹೆಸರಿಡಬೇಕು ಅನ್ನೋದು ಪೋಷಕರ ಆಸೆಯಾಗಿರುತ್ತೆ. ಅದರಲ್ಲೂ ಸೆಲೆಬ್ರಿಟಿಗಳು ಮಕ್ಕಳಿಗೆ ಹೆಸರಿಡುವಾಗ ದೊಡ್ಟ ಮಟ್ಟದಲ್ಲಿ ಚರ್ಚೆಯೇ ನಡೆದು ಬಿಡುತೆ.  ಇದೀಗ […]Read More

ಸೈರನ್ ಟೀಸರ್ ಬಿಡುಗಡೆ: ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಕರವೇ ರಾಜ್ಯಾಧ್ಯಕ್ಷ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ “ಸೈರನ್” ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. “ಉಪಾಧ್ಯಕ್ಷ” ಚಿಕ್ಕಣ್ಣ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ನಿರ್ಮಾಪಕ ಉಮಾಪತಿ ಗೌಡ, ಲಹರಿ ವೇಲು, ಟವಿ 9 ಹಿರಿಯ ಸಂಪಾದಕರಾದ ರಂಗನಾಥ್ ಭಾರದ್ವಾಜ್, ಶಿವಾನಂದ ಶೆಟ್ಟಿ, ಶರತ್ ಚಂದ್ರ ಸಾನಿಲ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ […]Read More

ಮಗನ ಜೊತೆ ರೀಲ್ಸ್ ಗೆ ಹೆಜ್ಜೆ ಹಾಕಿದ ಸಂಜನಾ ಗಲ್ರಾನಿ

ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಮನೆಯಲ್ಲಿ ಸಂತಸ ಮನೆ ಮಾಡಿದೆ. ಮುದ್ದು ಮಗುವಿನ ಆಗಮನದಿಂದ ಸಖತ್ ಖುಷಿಯಾಗಿರುವ ಸಂಜನಾ ಮಗುವಿನ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಗ ಅಲಾರಿಕ್ ಜೊತೆ ಸಂಜನಾ ರೀಲ್ಸ್ ಮಾಡಿದ್ದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ನಟಿ ಸಂಜನಾ ಗಲ್ರಾಣಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ಮಗನ ಅದ್ದೂರಿ ನಾಮಕರಣ ಮಾಡಿರುವ ಸಂಜನಾ ಆಗಾಗ ರೀಲ್ಸ್ ಗಳನ್ನ ಮಾಡಿ ಸಾಮಾಜಿಕ ಜಾಲಾ ತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ […]Read More

Phone icon
Call Now
Reach us!
WhatsApp icon
Chat Now