• January 2, 2026

Tags : Sonali Phogat

ನಟಿ ಸೋನಾಲಿ ಪೋಗಟ್ ದೇಹದ ಮೇಲೆ 46 ಗಾಯದ ಗುರುತು ಪತ್ತೆ: ಮರಣೋತ್ತರ

ನಟಿ ಹಾಗೂ ಬಿಜೆಪಿ ನಾಯಕಿ ಸೋನಾಲಿ ಪೋಗಟ್ ಸಾವಿನ ಕುರಿತಾಗಿ ದಿನಕ್ಕೊಂದು ಸುದ್ದಿಗಳು ಹರಿದಾಡುತ್ತಿದೆ. ಮೊದಲು ಸಹಜ ಸಾವು ಎಂದು ಪ್ರಕರಣ ದಾಖಲಾಗಿತ್ತು. ಆ ಬಳಿಕ ಸೋನಾಲಿ ಸಹೋದರರು ನೋಡಿದ ಮೇರೆಗೆ ಕೇಸು ದಾಖಲಿಸಿಕೊಂಡು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಸೋನಾಲಿ ಅವರದ್ದು ಹೃದಯಾಘಾತವಲ್ಲ, ಆಕೆಗೆ ಬಲವಂತವಾಗಿ ಡ್ರಗ್ಸ್ ನೀಡಿ ಕೊಲೆ ಮಾಡಲಾಗಿದೆ ಎನ್ನುವುದು ತನಿಖೆಯಿಂದ ಬಯಲಾಗಿತ್ತು. ಇದೀಗ ಅವರ ಮರಣೋತ್ತ ಪರೀಕ್ಷಾ ವರದಿ ಬಂದಿದ್ದು, ನಟಿಯ ದೇಹದ ಮೇಲೆ ಬರೋಬ್ಬರಿ 46 ಗಾಯದ ಗುರುತುಗಳನ್ನು ಪತ್ತೆ […]Read More

ಆಸ್ತಿಗಾಗಿ ನಡೆಯಿತಾ ನಟಿ ಸೋನಾಲಿ ಫೋಗಟ್ ಕೊಲೆ?

ನಟಿ ಹಾಗೂ ಬಿಜೆಪಿ ನಾಯಕಿ ಸೊನಾಲಿ ಪೋಗಟ್ ವಾರದ ಹಿಂದೆ ಗೋವಾದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟರು. ಮೊದಲು ಸೋನಾಲಿ ಸಾವು ಹೃದಯಾಘಾತದಿಂದ ಸಂಭವಿಸಿದ್ದು ಎಂದು ಹೇಳಲಾಗಿತ್ತು. ಆ ಬಳಿಕ ನಟಿಯ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತನಿಖೆಗೆ ಕೈಗೊಂಡಿದ್ದು ವಿಚಾರಣೆ ವೇಳೆ ಕೊಲೆ ಎಂಬುದು ಸಾಭಿತಾಗಿದೆ. ಗೋವಾದಲ್ಲಿ ನಡೆದ ಪಾರ್ಟಿಯಲ್ಲಿ ಸೋನಾಲಿ ಅವರಿಗೆ ಬಲವಂತವಾಗಿ ಡ್ರಗ್ಸ್ ನೀಡಿದ್ದು ವಿಚಾರಣೆ ವೇಳೆ ಬಯಲಾಗಿದೆ. ಸೋನಾಲಿ ಸಾವಿಗೆ ಆಕೆಯ ಆಪ್ತರಾದ ಸುಧೀರ್ ಸಾಂಗ್ವಾನ್ ಮತ್ತು ಸಖ್ಖೀಂದರ್ ಕಾರಣ ಎಂದು ಅನುಮಾನ ವ್ಯಕ್ತವಾದ […]Read More

ನಟಿ, ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನ

ಪಣಜಿ: ಖ್ಯಾತ ನಿರೂಪಕಿ, ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ಗೋವಾದಲ್ಲಿ ಮೃತಪಟ್ಟಿದ್ದಾರೆ. ಸೋನಾಲಿ ಅವರಿಗೆ 42 ವರ್ಷ ವಯಸ್ಸಾಗಿತ್ತು. ಕಾರ್ಯಕ್ರಮದ ನಿಮಿತ್ತ ನಟಿ ಸೋನಾಲಿ ಫೋಗಟ್ ತಮ್ಮ ಸಿಬ್ಬಂದಿಯೊಂದಿಗೆ ಗೋವಾಗೆ ತೆರಳಿದ್ದರು. ಈ ವೇಳೆ ಅಂಜುನಾದ ಗ್ರ್ಯಾಂಡ್ ಲಿಯೋನಿ ರೆಸಾರ್ಟ್‌ನಲ್ಲಿ ಸೋನಾಲಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಅದಾಗಲೇ ಸೋನಾಲಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಹರಿಯಾಣದ ಫತೇಹಾಬಾದ್‌ನ ಭೂತಾನ್ ಗ್ರಾಮದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿ ಬೆಳೆದ ಸೋನಾಲಿ ಫೋಗಟ್ ಆರಂಭದಲ್ಲಿ […]Read More

Phone icon
Call Now
Reach us!
WhatsApp icon
Chat Now