ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಟ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಹೊಂಬಾಳೆ ಫಿಲಂ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಕಾಂತಾರ ಸಿನಿಮಾದ ಮೊದಲ ಹಾಡು ಸ್ವಾತಂತ್ರ್ಯ ದಿನಾಚರಣೆ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ. ಪ್ರಮೋದ್ ಮರವಂತೆ ರಚಿಸಿರುವ “ಸಿಂಗಾರ ಸಿರಿಯೆ” ಎಂಬ ಮನಮೋಹಕ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಲಿದ್ದು, ಹಾಡಿನಲ್ಲಿ ಜಾನಪದ ಸೊಗಡನ್ನು ಎತ್ತಿಹಿಡಿಯಲಾಗಿದೆ. ಗಾಯಕ ವಿಜಯ್ ಪ್ರಕಾಶ್, ಅನನ್ಯ ಭಟ್ ಹಾಗೂ ನಾಗರಾಜ್ ಪನ್ನಾರ್ ವಲ್ಟುರ್ ಅವರ ಕಂಠಸಿರಿಯಲ್ಲಿ ಮೂಡಿಬಂದಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ […]Read More
