ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಾಲಿವುಡ್ ನಟ ಸೋನು ಸೂದ್ ಇತ್ತೀಚೆಗೆ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕವೇ ಸಾಕಷ್ಟು ಸುದ್ದಿಯಾಗ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ನೂರಾರು ಜನರಿಗೆ ಸಹಾಯ ಮಾಡಿ ರಿಯಲ್ ಹೀರೋ ಅನಿಸಿಕೊಂಡಿದ್ದರು. ಆ ಬಳಿಕ ಸೋನು ಸೂದ್ ಸೋಷಿಯಲ್ ಸರ್ವಿಸ್ ಮೂಲಕವೇ ಅಭಿಮಾನಿಗಳ ಮನ ಗೆದ್ದು ರಿಯಲ್ ಹೀರೋ ಎನಿಸಿಕೊಂಡಿದ್ದಾರೆ. ಇದೀಗ ಸೋನು ಸೂಡ್ ಕಡೆಯಿಂದ ಕನ್ನಡದ ನಟಿ ಮಾನ್ವಿತಾ ಕಾಮತ್ ಕುಟುಂಬಕ್ಕೆ ಸಹಾಯ ಸಿಕ್ಕಿದೆ. ಇದನ್ನು ಮಾನ್ವಿತಾ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕೆಂಡಸಂಪಿಗೆ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ […]Read More
