• June 19, 2026

Tags : Sri Anantheshwara Temple

ಬೆಳ್ತಂಗಡಿಯಲ್ಲಿ ‘ಕರಿ ಹೈದ.. ಕರಿ ಅಜ್ಜ..’ ಚಿತ್ರಕ್ಕೆ ಚಾಲನೆ

ದ್ರತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿ ತ್ರಿವಿಕ್ರಮ್ ಸಪಲ್ಯ ನಿರ್ಮಿಸುತ್ತಿರುವ , ಸುಧೀರ್ ಅತ್ತಾವರ್ ನಿರ್ದೇಶನದಲ್ಲಿ “ಕರಿ ಹೈದ….ಕರಿ ಅಜ್ಜ …”.ಸಿನೆಮಾದ ಮುಹೂರ್ತ ಸಮಾರಂಭವು ಅದ್ದೂರಿಯಾಗಿ ನೆರವೇರಿತು. ಬೆಳ್ತಂಗಡಿ ತಾಲೂಕಿನ ಬಳ್ಳಮಂಜದ ಇತಿಹಾಸ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಸ್ಥಳಿಯ ಶಾಸಕ ಶ್ರೀ ಹರೀಶ್ ಪೂಂಜ ರವರು ಕ್ಯಾಮರ ಚಾಲನೆ ಮಾಡುವುದರ ಮೂಲಕ ಅದ್ದೂರಿ ಚಾಲನೆ ನೀಡಿದರು.       ಮಾತ್ರಶ್ರೀ ಕಮಲ ಕೆ ಸಪಲ್ಯ ಆರಂಭ ಫಲಕ ತೋರಿಸಿದರು. ಇತ್ತೀಚಿನ ಹಲವಾರು […]Read More

Phone icon
Call Now
Reach us!
WhatsApp icon
Chat Now