ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಚಾನ್ಸಲರ್ ಹುದ್ದೆ ಬೇಕೆಂದು ಗೂಂಡಾಗಳೊಂದಿಗೆ ಅಲಯನ್ಸ್ ವಿವಿಗೆ ಎಂಟ್ರಿಕೊಟ್ಟು ಗಲಾಟೆ ಮಾಡಿದ್ದ ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ತಾಯಿ ನಾಪತ್ತೆಯಾಗಿದ್ದಾರೆ. ಬೆಂಗಳೂರಿನ ಕೋರಮಂಗಲದಲ್ಲಿರುವ ಸ್ವರ್ಣಲತಾ ಮನೆಗೆ ಭೀಗ ಹಾಕಿದ್ದು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಅನೇಕಲ್ ಪೊಲೀಸರು ಸ್ವರ್ಣಲತಾಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಬಂಧನದ ಭೀತಿ ಎದುರಿಸುತ್ತಿರುವ ಸ್ವರ್ಣಲತಾ ಇದೀಗ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಆನೇಕಲ್ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಗಿದ್ದು ತಮ್ಮ ವಕೀಲರ ಮೂಲಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 10ರಂದು ಮರಾಕಾಸ್ತ್ರಗಳೊಂದಿಗೆ ಆನೇಕಲ್ […]Read More
