• March 14, 2026

Tags : srujan lokesh

ನಿರ್ದೇಶಕನಾಗಿ ಭಡ್ತಿ ಪಡೆದ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್

ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ಟಾಕಿಂಗ್ ಸ್ಟಾರ್ ಎಂದೇ ಖ್ಯಾತಿ ಘಳಿಸಿರುವ ನಟ, ನಿರ್ಮಾಪಕ ಹಾಗೂ ನಿರೂಪಕ ಸೃಜನ್ ಲೋಕೇಶ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಚಿತ್ರರಂಗದ ಅನೇಕ ವಿಭಾಗಗಳಲ್ಲಿ ಕೆಲಸ ಮಾಡಿರುವ ಸೃಜನ್ ಲೋಕೇಶ್ ಇದೀಗ ನಿರ್ದೇಶಕರಾಗಿ ಭಡ್ತಿ ಪಡೆದಿದ್ದಾರೆ. ಸೃಜಲ್ ಲೋಕೇಶ್ ಗೆ ಸಾಕಷ್ಟು ಸಿನಿಮಾಗಳ ಆಫರ್ ಗಳು ಬರುತ್ತಿವೆ. ಆದ್ರೆ ಅವುಗಳನ್ನು ಅಳೆದು ತೂಗಿ ಒಪ್ಪಿಕೊಳ್ಳುತ್ತಿದ್ದಾರೆ. ಸದ್ಯ ಸೃಜನ್ ಅಣಜಿ ನಾಗರಾಜ್ ನಿರ್ಮಾಣದ ಮುಂದಿನ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ. ನಿರ್ದೇಶಕನಾಗಬೇಕು ಎನ್ನುವುದು ಸೃಜನ್ […]Read More

Phone icon
Call Now
Reach us!
WhatsApp icon
Chat Now