ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದಿರೋ ವಿಕ್ರಾಂತ್ ರೋಣ ಎಲ್ಲಾ ಭಾಷೆಯಲ್ಲೂ ಕಮಾಲ್ ಮಾಡುತ್ತಿದೆ. ಸಿನಿಮಾ 100 ಕೋಟಿ ಕ್ಲಬ್ ಸೇರಿದ್ದು ಇದೇ ಖುಷಿಯಲ್ಲಿ ಸುದೀಪ್ ನಿರ್ದೇಶಕ ಅನೂಪ್ ಭಂಡಾರಿಗೆ ಕಾರನ್ನು ಗಿಫ್ಟ್ ನೀಡಿದ್ದಾರೆ. ಸೆಟ್ಟೇರಿದ ಮೊದಲ ದಿನದಿಂದಲೂ ವಿಕ್ರಾಂತ್ ರೋಣ ಸಿನಿಮಾ ದಾಖಲೆ ನಿರ್ಮಿಸಿಕೊಂಡು ಬಂದಿದೆ. ಅನೂಪ್ ಭಂಡಾರಿ ಹೇಳಿದ ಗುಮ್ಮನ ಕಥೆಗೆ ಪ್ರೇಕ್ಷಕರು ಜೈಕಾರ ಹಾಕಿದ್ದು ರಿಲೀಸ್ ಆದ ಆರೇ ದಿನದಲ್ಲಿ […]Read More
