ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2ಸಿನಿಮಾ ಸೂಪರ್ ಹಿಟ್ ಆಗಿದೆ. ಅಭಿಮಾನಿಗಳು ಮುಗಿಬಿದ್ದು ಥಿಯೇಟರ್ ಗೆ ಆಗಮಿಸಿ ಸಿನಿಮಾ ನೋಡ್ತಿದ್ದಾರೆ. ಗಲ್ಲ ಪೆಟ್ಟಿಗೆಯಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡ್ತಿರೋ ಖುಷಿಯಲ್ಲಿ ಇಡೀ ಗಾಳಿಪಟ ತಂಡ ಸಕ್ಸಸ್ ಮೀಟ್ ಹಮ್ಮಿಕೊಂಡಿತ್ತು. ಸಕ್ಸಸ್ ಮೀಟ್ ನಲ್ಲಿ ಭಾಗಿಯಾದ ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ ಸಿನಿಮಾದ ಸಕ್ಸಸ್ ಗೆ ಕಾರಣರಾದವರಿಗೆ ಥ್ಯಾಂಕ್ಸ್ ಹೇಳಿದ್ದಾರೆ. ಇಂದು ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ನಿರ್ಮಾಪಕ ಎನಿಸಿಕೊಂಡಿರುವ ರಮೇಶ್ ರೆಡ್ಡಿ ಮೂಲತಃ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ […]Read More
