ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮೆಲ್ಬೋರ್ನ್ ನಲ್ಲಿ ಪಾಕಿಸ್ಥಾನ ವಿರುದ್ದ ನಡೆದ ಐಸಿಸಿ ಟಿ20 ವಿಶ್ವಕಪ್ ರೋಚಕ ಹಣಾಹಣಿಯಲ್ಲಿ ಭಾರತ ತಂಡ ಅಭೂತ ಪೂರ್ವ ಗೆಲುವು ಸಾಧಿಸಿದೆ. ಗೆಲುವು ಸಾಧಿಸುತ್ತಿದ್ದಂತೆ ದೇಶದ ವಿವಿಧೆಡೆ ಬೈಕ್ ರ್ಯಾಲಿ, ಭಾರತದ ರಾಷ್ಟ್ರ ಧ್ವಜಗಳನ್ನು ಹಿಡಿದು ಕೊಹ್ಲಿ ಇಸ್ ಕಿಂಗ್ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ. ನಟ ಕಿಚ್ಚ ಸುದೀಪ್ ಕೂಡ ಪಂದ್ಯ ವೀಕ್ಷಿಸಿ ಕೋಹ್ಲಿಯನ್ನು ಕೊಂಡಾಡಿದ್ದಾರೆ. ಭಾನುವಾರ ನಡೆದ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಟಿ೨೦ ವಿಶ್ವ ಕಪ್ ಪಂದ್ಯವನ್ನು ವೀಕ್ಷಿಸಲು ಪತ್ನಿ ಪ್ರಿಯಾ ಜೊತೆ […]Read More
