ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಿಗ್ ಬಾಸ್ ಮನೆಗೆ ಎಂಟ್ರಿಕೊಡೋದು ಅಷ್ಟು ಸುಲಭವಲ್ಲ. ಅಲ್ಲಿ ಹೋದ ಮೇಲೆ ಅಲ್ಲಿನ ಆಟ ಆಡಿ ಗೆಲ್ಲುವುದು ಕೂಡ ಅಷ್ಟು ಸುಲಭವಲ್ಲ. ಸ್ಪರ್ಧಿಗಳ ಮೇಲೆ 24 ಗಂಟೆಯೂ ಕ್ಯಾಮೆರಾ ಹದ್ದಿನ ಕಣ್ಣೀರುತ್ತದೆ. ಅಂತೆಯೇ ಸೋನು ಗೌಡರ ನಡವಳಿಕೆಗಳು ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದು ಇದಕ್ಕೆ ಕಿಚ್ಚ ಸುದೀಪ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿನದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗ್ತಿದ್ದಾರೆ. ಸಾಮಾನ್ಯವಾಗಿ ಬಿಗ್ ಬಾಸ್ ವಿರುದ್ಧವಾಗಿ ಮನೆಯ […]Read More
