ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ದಕ್ಷಿಣ ಭಾರತದ ಖ್ಯಾತ ನಟ ಸುಮನ್ ಕುರಿತಾಗಿ ದುಷ್ಕರ್ಮಿಗಳು ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿಯಲ್ಲಿ ಹರಿ ಬಿಟ್ಟಿದ್ದರು. ವಿಷಯ ತಿಳಿದ ಅಭಿಮಾನಿಗಳು ಕಂಗಾಲಾಗಿದ್ದು ಇದೀಗ ಸ್ವತಃ ನಟ ಸುಮನ್ ಸ್ಪಷ್ಟನೆ ನೀಡಿದ್ದಾರೆ. ಕಳೆದ ನಾಲ್ಕು ದಶಗಳಿಂದ ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಸುಮನ್ ಕನ್ನಡದಲ್ಲೂ ನಟಿಸಿದ್ದಾರೆ. ಯುಟ್ಯೂಬ್ ಚಾನಲ್ ಒಂದು ಸುಮನ್ ಮೃತಪಟ್ಟಿದ್ದಾರೆ ಎಂದು ಸುದ್ದಿ ಹರಿಬಿಟ್ಟಿತ್ತು. ಇದನ್ನು ನೋಡಿದ ಅಭಿಮಾನಿಗಳು ಕಂಗಾಲಾಗಿದ್ದರು. ವಿಷಯ ತಿಳಿದ ಸುಮನ್ ಸ್ಪಷ್ಟನೆ ನೀಡಿದ್ದು ಜೊತೆಗೆ ಕೆಲವು ಯೂಟ್ಯೂಬ್ ಚಾನಲ್ ಗಳ ವಿರುದ್ಧ ಕಾನೂನು […]Read More
