ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನವದೆಹಲಿ: ಕರಾವಳಿ ಕಾಲೇಜಿನಲ್ಲಿ ಹೊತ್ತಿಕೊಂಡ ಹಿಜಾಬ್ ವಿವಾದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಉಡುಪಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಹೇಮಂತ್ ಗುಪ್ತಾ ವಜಾಗೊಳಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ರದ್ದು ಗೊಳಿಸಿರುವ ನ್ಯಾಯಮೂರ್ತಿ ಸುಧಾಂಶ ಧುಲಿಯಾ ಪ್ರಕಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆಗೊಳಿಸಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ವಿಸ್ತ್ರೃತ ಪೀಠ ರಚನೆ ಮಾಡಿ ಮತ್ತೆ ವಿಚಾರಣೆ ನಡೆಸಲಿದ್ದಾರೆ. ಅಲ್ಲಿಯವರೆಗೂ ಕರ್ನಾಟಕ ಹೈಕೋರ್ಟ್ ತೀರ್ಪಿನ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರ ಶಾಲಾ- […]Read More
