• March 14, 2026

Tags : sushma veer

ನಟನಾಸಕ್ತರಿಗೆ ಕಥಾಕರ್ ವೀರ್ ಸಂಸ್ಥೆಯಿಂದ ಏಳು ದಿನಗಳ ನಟನೆಯ ಕೋರ್ಸ್

ಸಿನಿಮಾ ಮತ್ತು ಕಿರುತೆರೆಯಲ್ಲಿ ರಂಗಭೂಮಿ ಹಿನ್ನೆಲೆಯಿಂದ ಬಂದವರ ಸಂಖ್ಯೆ ದಿನೇ ದಿನೆ ಕಡಿಮೆ ಆಗುತ್ತಿದೆ. ಅಂದ ಚೆಂದವನ್ನೇ ಆಧರಿಸಿ ನೇರವಾಗಿ ಬಣ್ಣದ ಲೋಕಕ್ಕೆ ಧುಮುಕುವವರೇ ಹೆಚ್ಚಾಗಿದ್ದಾರೆ. ಆದರೆ, ಗಟ್ಟಿ ನಟನೆ, ದೈಹಿಕ ಭಾಷೆ, ಮಾತಿನ ಧಾಟಿ, ಹಾಗೂ ಬದುಕು ಇದೆಲ್ಲವನ್ನು ಕಲಿಸುವುದು ರಂಗಭೂಮಿ. ಇದೀಗ ರಂಗಭೂಮಿಯಲ್ಲಿಯೇ ತೊಡಗಿಸಿಕೊಂಡಿರುವ ಒಂದು ಸಮಾನ ಮನಸ್ಕರ ತಂಡವೀಗ ರಂಗಭೂಮಿಯ ಒಂದಷ್ಟು ಪಟ್ಟುಗಳನ್ನು ಆಸಕ್ತರಿಗೆ ತಿಳಿಸಲು ಮುಂದೆ ಬಂದಿದೆ. ಹಾಗಂತ ಇದು ತಿಂಗಳಾನುಗಟ್ಟಲೆ ಇರುವ ಕೋರ್ಸ್‌ ಅಲ್ಲ ಕೇವಲ 7 ದಿನ ಮಾತ್ರ! […]Read More

Phone icon
Call Now
Reach us!
WhatsApp icon
Chat Now