ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ದೈವಾರಾಧನೆ ಹಿಂದೂ ಸಂಸ್ಕೃತಿಯೇ ಅಲ್ಲ ಎಂದು ಕಾಂತಾರ ಸಿನಿಮಾದ ಬಗ್ಗೆ ವಿವಾದ ಹುಟ್ಟು ಹಾಕಿದ ನಟ ಚೇತನ್ ವಿರುದ್ದ ಸಾಕಷ್ಟು ಮಂದಿ ಗರಂ ಆಗಿದ್ದಾರೆ. ಇದೀಗ ಕಾಂತಾರದ ‘ಗುರುವ’ ಪಾತ್ರಧಾರಿ ಸ್ವರಾಜ್ ಶೆಟ್ಟಿ, ನಟ ಚೇತನ್ ಗೆ ಸವಾಲು ಹಾಕಿದ್ದಾರೆ. ತಾಕತ್ತಿದ್ರೆ ಮಂಗಳೂರಿಗೆ ಬಂದು ದೈವಾರಾಧನೆ ಬಗ್ಗೆ ಪ್ರಶ್ನೆ ಮಾಡಲಿ ಎಂದಿದ್ದಾರೆ. ಹಿಂದೂ ಸಂಸ್ಕೃತಿ ಅಲ್ಲ ಅಂತ ಹೇಳಲು ಅದು ಯಾವಾಗ ಬಂದಿರೋದು ಅಂತ ಯಾರಿಗಾದ್ರೂ ಗೊತ್ತಿದ್ಯಾ. ದೈವಾರಾಧನೆಯನ್ನ ತುಳುನಾಡಿಗರು ಮಾಡ್ತಾ ಇದಾರೆ. ಆದರೆ ಚೇತನ್ ರ […]Read More
