ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಿಗ್ ಬಾಸ್ ಮನೆಯಲ್ಲಿ ಮಾರ್ಡನ್ ರೈತ ಎಂದೇ ಖ್ಯಾತಿ ಘಳಿಸಿದ್ದ ಶಶಿ ಕುಮಾರ್ ಗುರು ಹಿರಿಯರ ಸಮ್ಮುಖದಲ್ಲಿ ಹೊಸ ಬಾಳಿಗೆ ಅಡಿ ಇಟ್ಟಿದ್ದಾರೆ. ಬಿಗ್ ಬಾಸ್ 6 ವಿನ್ನರ್ ಶಶಿಕುಮಾರ್ ಸಿನಿಮಾದಲ್ಲೂ ಕಾಣಿಸಿಕೊಂಡಿದ್ದು ಇದೀಗ ಸ್ವಾತಿ ಎಂಬುವವರ ಜೊತೆ ಶಶಿ ಹಸೆ ಮಣೆ ಏರಿದ್ದಾರೆ. ಶಶಿ ಕುಮಾರ್ ಹಾಗೂ ಸ್ವಾತಿ ಅವರ ವಿವಾಹ ಮಹೋತ್ಸವ ಆಗಸ್ಟ್ 6 ಮತ್ತು 7 ರಂದು ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಕನ್ವೆನ್ಷನ್ ಸೆಂಟರ್‌ವೊಂದರಲ್ಲಿ ಶಶಿ ಕುಮಾರ್ ಹಾಗೂ ಸ್ವಾತಿ ಅವರ ಕಲ್ಯಾಣ […]Read More
