ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಿಚ್ಚ ಸುದೀಪ್ ಸಿನಿಮಾದಲ್ಲಿ ಮಾತ್ರವಲ್ಲ ರಿಯಲ್ ಲೈಫ್ ನಲ್ಲೂ ಭಾಷಾ ಪ್ರೇಮಿ ಅನ್ನೋದು ಗೊತ್ತೇ ಇದೆ. ಸುದೀಪ್ ಮಾತು ಕೇಳೋದಕ್ಕಾಗಿಯೇ ಅದೆಷ್ಟೋ ಮಂದಿ ಟಿವಿ ಮುಂದೆ ಕುಳಿತುಕೊಳ್ತಾರೆ. ಈ ಹಿಂದೆ ಬಿಟೌನ್ ನಟ ಅಜಯ್ ದೇವಗನ್ ಗೆ ರಾಷ್ಟ್ರಭಾಷೆಯ ಪಾಠ ಮಾಡಿದ್ದ ಸುದೀಪ್ ಇದೀಗ ನಿರೂಪಕಿಗೆ ಕನ್ನಡದ ಬಗ್ಗೆ ಹೇಳಿಕೊಟ್ಟಿದ್ದಾರೆ. ಇತ್ತೀಚೆಗೆ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ವಿಕ್ರಾಂತ್ ರೋಣ ಸಿನಿಮಾದ ಪ್ರಚಾರದ […]Read More
