• March 16, 2026

Tags : teaser

ಅಂಬಿ ಪುತ್ರನಿಗೆ ಹುಟ್ಟುಹಬ್ಬದ ಸಂಭ್ರಮ: ಬರ್ತಡೇ ಸೆಲೆಬ್ರೇಷನ್ ಮತ್ತಷ್ಟು ಹೆಚ್ಚಿಸಲು ಬಂತು ಬ್ಯಾಡ್

ಅಮರ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅಮರ್ ಬಳಿಕ ಅಭಿಷೇಕ್ ಹಲವು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಅಭಿಷೇಕ್ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾದ ಪೋಸ್ಟರ್ ಹಾಗೂ ಟೀಸರ್ ಗಳು ರಿಲೀಸ್ ಆಗುತ್ತಿವೆ. ಅಭಿಷೇಕ್ ಬರ್ತಡೇ ಹಿನ್ನೆಲೆ ಅಭಿಮಾನಿಗಳು, ರಾಜಕೀಯ ಗಣ್ಯರು, ಸಿನಿಮಾ ರಂಗದವರು, ಸ್ನೇಹಿತರು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಅಭಿಷೇಕ್ ಹುಟ್ಟುಹಬ್ಬವನ್ನು ಮತ್ತಷ್ಟು ಹೆಚ್ಚಿಸಲು ಬ್ಯಾಡ್ ಮ್ಯಾನರ್ಸ್ ಸಿನಿಮಾದ […]Read More

ರಿಯಲ್ ಸ್ಟಾರ್ ಹುಟ್ಟುಹಬ್ಬಕ್ಕೆ ಕಬ್ಜ ಟೀಸರ್ ಗಿಫ್ಟ್: ರಿಯಲ್ ಸ್ಟಾರ್ ನೋಡಿ ಫ್ಯಾನ್ಸ್

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಕಬ್ಜ ಚಿತ್ರದ ಅದ್ದೂರಿ ಟೀಸರ್ ರಿಲೀಸ್ ಆಗಿದೆ. ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಒಟ್ಟು ಐದು ಭಾಷೆಯಲ್ಲಿ ಟೀಸರ್ ರಿಲೀಸ್ ಮಾಡಲಾಗಿದೆ. ಫಸ್ಟ್ ಲುಕ್ ಹಾಗೂ ಪೋಸ್ಟರ್ ನಿಂದಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ಕಬ್ಜ ಸಿನಿಮಾ ಇದೀಗ ಬಿಡುಗಡೆ ಆಗಿರೋ ಟೀಸರ್ ಮೂಲಕ ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ಸದ್ಯ ಬಿಡುಗಡೆ ಆಗಿರುವ 2 ನಿಮಿಷ 3 […]Read More

ಚಾಪಿಂಯನ್ ಸಿನಿಮಾದ ಟ್ರೈಲರ್ ರಿಲೀಸ್: ಚಿತ್ರಕ್ಕೆ ಸಾಥ್ ನೀಡಿದ ಡೈನಾಮಿಕ್ ಸ್ಟಾರ್ ದೇವರಾಜ್

ಸಚಿನ್ ಧನಪಾಲ್ ಹಾಗೂ ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ “ಚಾಂಪಿಯನ್” ಚಿತ್ರದ ಟ್ರೇಲರ್ ಡೈನಾಮಿಕ್ ಸ್ಟಾರ್ ದೇವರಾಜ್ ಅವರಿಂದ ಇತ್ತೀಚಿಗೆ ಬಿಡುಗಡೆಯಾಯಿತು.‌ ಚಿತ್ರ ಅಕ್ಟೋಬರ್ 14 ರಂದು ತೆರೆಗೆ ಬರುತ್ತಿದೆ. ನಾನು ಹದಿನಾಲ್ಕು ವರ್ಷಗಳ ಹಿಂದೆ ನನ್ನ ಸ್ನೇಹಿತ ಸಚಿನ್ ಧನಪಾಲ್ ಗೆ ಹೇಳಿದ್ದೆ.  ನನಗೇನಾದರೂ ತುಂಬಾ ದುಡ್ಡು ಬಂದರೆ, ನಿನ್ನನ್ನು ಸಿನಿಮಾ ಹೀರೋ ಮಾಡುತ್ತೀನಿ ಎಂದು. ಈಗ ಆ ಮಾತು ನಿಜವಾಗಿದೆ. ಸಚಿನ್ ಧನಪಾಲ್ ನಾಯಕನಾಗಿ ನಟಿಸಿರುವ “ಚಾಂಪಿಯನ್” ಚಿತ್ರವನ್ನು ನಾನು ನಿರ್ಮಾಣ ಮಾಡಿದ್ದೀನಿ. […]Read More

ಉಪ್ಪಿ ಹುಟ್ಟುಹಬ್ಬಕ್ಕೆ ‘ಕಬ್ಜ’ ಸಿನಿಮಾ ತಂಡದಿಂದ ಭರ್ಜರಿ ಗಿಫ್ಟ್: ಸೆ.17ಕ್ಕೆ ಟೀಸರ್ ಔಟ್

ಕನ್ನಡದ ಹೆಮ್ಮೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ  “ಕಬ್ಜ”ದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 17 ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಆರಂಭದಿಂದಲೂ ಭಾರತದಾದ್ಯಂತ ಮನೆಮಾತಾಗಿದೆ. ಈ ಚಿತ್ರದ ಟೀಸರ್ ಯಾವಾಗ ಬರಬಹುದೆಂದು ಕರ್ನಾಟಕ ಮಾತ್ರವಲ್ಲದೆ, ದೇಶದೆಲ್ಲೆಡೆಯಿರುವ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿತ್ತು. ಈಗ ಆ ಸಮಯ […]Read More

“IKEA” ದಲ್ಲಿ ಬಿಡುಗಡೆಯಾದ ‘ಶಿವಾಜಿ ಸುರತ್ಕಲ್ 2’ ಸಿನಿಮಾದ ಒಲವಿನ ಟೀಸರ್

ಕನ್ನಡ ಚಿತ್ರರಂಗದ ಸುರದ್ರೂಪಿ ಹಾಗೂ ಪ್ರತಿಭಾವಂತ ನಟ ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸಿರುವ “ಶಿವಾಜಿ ಸುರತ್ಕಲ್ 2” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ತುಮಕೂರು ರಸ್ತೆಯಲ್ಲಿರುವ ಅತೀ ದೊಡ್ಡ ಮಳಿಗೆ “IKEA”ದಲ್ಲಿ, ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಟೀಸರ್ ಬಿಡುಗಡೆ ಸಮಾರಂಭ ನಡೆಯಿತು. ಎರಡು ವರ್ಷಗಳ ಹಿಂದೆ ಬಿಡುಗಡೆಯಾದ ” ಶಿವಾಜಿ ಸುರತ್ಕಲ್” ಚಿತ್ರಕ್ಕೆ ಸಿಕ್ಕ ಪ್ರಶಂಸೆಯೇ ಭಾಗ 2 ಮಾಡಲು ಸ್ಪೂರ್ತಿ. ಥಿಯೇಟರ್ ನಲ್ಲಿ ನಮ್ಮ ಚಿತ್ರ […]Read More

ಸಮಂತಾ ನಟನೆಯ ‘ಯಶೋದಾ’ ಸಿನಿಮಾ ಟೀಸರ್ ಸೆ.9ಕ್ಕೆ ಬಿಡುಗಡೆ

ಸಮಂತಾ ಅಭಿನಯದ ಬಹುನಿರೀಕ್ಷೆಯ ಪ್ಯಾನ್ ಇಂಡಿಯಾ ಚಿತ್ರವಾದ ‘ಯಶೋದಾದ ಟೀಸರ್ ಸೆ. 09ಕ್ಕೆ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.ಇದಕ್ಕೂ ಮುನ್ನ, ಬಿಡುಗಡೆಯಾದ ಚಿತ್ರದ ಸ್ನೀಕ್ ಪೀಕ್, ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳನ್ನು ಹುಟ್ಟುಹಾಕಿತ್ತು. ಈಗ ನಿರ್ದೇಶಕರಾದ ಹರಿ-ಹರೀಶ್ ಈ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟು ಎದೆಬಡಿತ ಹೆಚ್ಚಿಸುವುದಕ್ಕೆ ಸಿದ್ಧರಾಗಿದ್ದಾರೆ. ಈಗಾಗಲೇ ಟೀಸರ್ ಬಿಡುಗಡೆ ಘೋಷಣೆ ಪೋಸ್ಟರ್ ಬಿಡುಗಡೆಯಾಗಿದ್ದು, ಈ ಪೋಸ್ಟರ್ ವೀಕ್ಷಕರ ಗಮನಸೆಳೆದಿದೆ. ‘ಯಶೋದಾ’ ಚಿತ್ರವು ಮೂಡಿಬಂದಿರುವ ಬಗ್ಗೆ ಖುಷಿಯಾಗಿರುವ ಶ್ರೀದೇವಿ ಮೂವೀಸ್ನ ನಿರ್ಮಾಪಕ ಶಿವಲೆಂಕ ಕೃಷ್ಣಪ್ರಸಾದ್, ಈ […]Read More

ಚಿರಂಜೀವಿ ಹುಟ್ಟುಹಬ್ಬಕ್ಕೆ ಗಾಡ್ ಫಾದರ್ ಗಿಫ್ಟ್: ಮೆಗಾಸ್ಟಾರ್ ಜೊತೆ ಸೂಪರ್ ಸ್ಟಾರ್ ಎಂಟ್ರಿ

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗೆ ಇಂದು 67ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಚಿರಂಜೀವಿಗೆ ಅಭಿಮಾನಿಗಳು, ಸಿನಿಮಾ ನಟ, ನಟಿಯರು, ರಾಜಕೀಯ ಗಣ್ಯರು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಮೆಗಾಸ್ಟಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಗಾಡ್ ಫಾದರ್ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಗಾಡ್ ಫಾದರ್ ಮಲಯಾಳಂನ ಸೂಪರ್ ಹಿಟ್ ಲೂಸಿಫರ್ ಸಿನಿಮಾದ ರಿಮೇಕ್ ಆಗಿದ್ದು ದೊಡ್ಡ ಮಟ್ಟದಲ್ಲಿ ಸಕಸ್ಸ್ ಆಗಿತ್ತು. ಆದರೂ ಕೂಡ ಚಿರಂಜೀವಿಯ ಗಾಡ್ ಫಾದರ್ […]Read More

ವಾಮನ ಸಿನಿಮಾದ ಜಬರ್ದಸ್ತ್ ಟೀಸರ್ ರಿಲೀಸ್: ಆಕ್ಷನ್ ಮೂಡ್ ನಲ್ಲಿ ಶೋಕ್ದಾರ್ ಧನ್ವೀರ್

ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹುನಿರೀಕ್ಷಿತ ವಾಮನ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಜಬರ್ದಸ್ತ್ ಆಗಿ ಮೂಡಿ ಬಂದಿರುವ ಟೀಸರ್ ಝಲಕ್ ನಲ್ಲಿ ಧನ್ವೀರ್ ಮಾಸ್ ಲುಕ್ ನಲ್ಲಿ ಮಿಂಚಿದ್ದಾರೆ. ಅದ್ಧೂರಿ ಸೆಟ್, ಭರ್ಜರಿ ಆಕ್ಷನ್, ಧನ್ವೀರ್ ನಯಾ ಗೆಟಪ್, ಬ್ಯಾಗ್ರೌಂಡ್ ಮ್ಯೂಸಿಕ್, ವಿಷ್ಯೂವಲ್ಸ್ ಎಫೆಕ್ಟ್ ಟೀಸರ್ ನಲ್ಲಿ ಅದ್ಭುತವಾಗಿ ಮೂಡಿ ಬಂದಿದೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ಎಂಟ್ರಿ ಕೊಡುವ ಧನ್ವೀರ್ ಗುಣ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. 1.50 ನಿಮಿಷ ಇರುವ ವಾಮನ ಸಿನಿಮಾದ ಟೀಸರ್ […]Read More

Phone icon
Call Now
Reach us!
WhatsApp icon
Chat Now