• January 1, 2026

Tags : ticket

ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡದಲ್ಲಿ ತೆರೆಕಂಡು ಉಳಿದ ಭಾಷೆಗಳಿಗೂ ಡಬ್ ಆಗಿ ಬಿಡುಗಡೆ ಆಗಿರುವ ಕಾಂತಾರಕ್ಕೆ ಚಿತ್ರರಂಗದಲ್ಲಿ ರೆಕಾರ್ಡ್ ಬ್ರೇಕ್ ಮಾಡುತ್ತಿದೆ. ಇದೀಗ ಕಾಂತಾರ ಸಿನಿಮಾ ಮತ್ತೊಂದು ರೆಕಾರ್ಡ್ ಬ್ರೇಕ್ ಮಾಡಿದೆ. ಸೆಪ್ಟೆಂಬರ್ 30ರಂದು ತೆರೆಗೆ ಬಂದ ಕಾಂತಾರ ಸಿನಿಮಾ ಗಲ್ಲಾ ಪೆಟ್ಟಿಗೆ ದೂಳೆಬ್ಬಿಸುತ್ತಿದೆ. ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿರುವ ಕಾಂತಾರ ಸಿನಿಮಾ ರಂಗದಲ್ಲಿ ಕಮಾಲ್ ಮಾಡುತ್ತಿದೆ. ಸದ್ಯ ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ ಬರೋಬ್ಬರಿ ಒಂದು ಕೋಟಿ […]Read More

Phone icon
Call Now
Reach us!
WhatsApp icon
Chat Now