• January 1, 2026

Tags : trailer

‘ರೇಮೊ’ ಚಿತ್ರದ ಟ್ರೈಲರ್ ರಿಲೀಸ್ ಮಾಡಿ ಶುಭ ಹಾರೈಸಿದ ಶಿವರಾಜ್ ಕುಮಾರ್

ಸಿ.ಆರ್.ಮನೋಹರ್ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಪವನ್ ಒಡೆಯರ್ ನಿರ್ದೇಶನದ ‘ರೇಮೊ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.  ಕರುನಾಡ ಚಕ್ರವರ್ತಿ ಶಿವರಾಜಕುಮಾರ್  ‘ರೇಮೊ’ ಟ್ರೇಲರ್ ಬಿಡುಗಡೆ ಮಾಡಿದ್ದಾರೆ.  ಇಶಾನ್ ಮತ್ತು ಆಶಿಕಾ ರಂಗನಾಥ್ ಈ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ‘ಕನ್ನಡ ಚಿತ್ರರಂಗ ಯಾರಿಗೂ ಕಡಿಮೆ ಇಲ್ಲ. “ಕಾಂತಾರ” ಚಿತ್ರ ನಮಗೆಲ್ಲ ಒಂದು ಹೆಮ್ಮೆ. ಆ ಚಿತ್ರದ ಟ್ರೇಲರ್ ಮತ್ತು ಸಾಂಗ್ ನೋಡಿ ನಾನು ರಿಷಬ್ ಶೆಟ್ಟಿ ಅವರಿಗೆ ಫೋನ್ ಮಾಡಿದ್ದೆ. ‘ರೇಮೊ’ ಕೂಡ ಅದೇ ರೀತಿ ಸೂಪರ್ ಹಿಟ್ […]Read More

ಸಮಂತಾ ಸ್ಯಾಂಡಲ್ ವುಡ್ ಎಂಟ್ರಿಗೆ ರಕ್ಷಿತ್ ಶೆಟ್ಟಿ ಸಾಥ್

ಕಳೆದ ಕೆಲ ಸಮಯದಿಂದ ಮುಂದೂಡಿದಿಕೊಂಡು ಬಂದಿದ್ದ ಸಮಂತಾ ನಟನೆಯ ಬಹುನಿರೀಕ್ಷಿತ ಯಶೋಧ ಸಿನಿಮಾ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ನವೆಂಬರ್ 14ರಂದು ಯಶೋದ ತೆಲುಗು, ತಮಿಳು, ಕನ್ನಡ, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿದೆ. ಅದಕ್ಕೂ ಮೊದಲು ಚಿತ್ರತಂಡ ಟ್ರೈಲರ್ ರಿಲೀಸ್ ಮಾಡುತ್ತಿದೆ. ಯಶೋದ ಚಿತ್ರದ ಟ್ರೈಲರ್ ಐದು ಭಾಷೆಯಲ್ಲೂ ಬಿಡುಗಡೆಗೊಳ್ಳುತ್ತಿದೆ. ಕನ್ನಡದ ಟ್ರೈಲರ್ ಅನ್ನು ಸ್ಯಾಂಡಲ್ ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಬಿಡುಗಡೆ ಮಾಡುತ್ತಿದ್ದಾರೆ. ಇನ್ನುಳಿದಂತೆ ಆಯಾ ಭಾಷೆಯ ಸ್ಟಾರ್ ನಟರು ಯಶೋದ […]Read More

ಗಂಧದ ಗುಡಿ ಟ್ರೈಲರ್ ನೋಡಿ ಮೆಚ್ಚಿಕೊಂಡ ಪ್ರಧಾನಿ ಮೋದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಟ್ರೈಲರ್ ರಿಲೀಸ್ ಆಗಿದೆ. ಇದೇ ಅಕ್ಟೋಬರ್ 28ರಂದು ಚಿತ್ರಮಂದಿರಗಳಲ್ಲಿ ಗಂಧದ ಗುಡಿ ಸಾಕ್ಷ್ಯಚಿತ್ರ ಬಿಡುಗಡೆ ಆಗುತ್ತಿದ್ದು ಈ ಹಿನ್ನೆಲೆಯಲ್ಲಿ ಇದೀಗ ಟ್ರೈಲರ್ ರಿಲೀಸ್ ಆಗಿದೆ. ಗಂಧದ ಗುಡಿ ಟ್ರೈಲರ್ ನೋಡಿ ಪ್ರತಿಯೊಬ್ಬರು ಅಪ್ಪು ನೆನೆದು ಕಣ್ಣೀರು ಹಾಕಿದ್ದಾರೆ. ಸದ್ಯ ಪ್ರಧಾನಿ ನರೇಂದ್ರ ಮೋದಿ ಟ್ರೈಲರ್ ಕುರಿತು ಮೆಚ್ಚುಗೆ ಸೂಚಿಸಿದ್ದಾರೆ. ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಟ್ರೈಲರ್ ರಿಲೀಸ್ ಆಗಿ ಸೋಷಿಯಲ್ […]Read More

ಪರಭಾಷೆಯಲ್ಲೂ ರಿಷಬ್ ಶೆಟ್ಟಿ ಹವಾ: ಕಾಂತಾರ ಹಿಂದಿ ಟ್ರೈಲರ್ ರಿಲೀಸ್ ಗೆ ಕೌಂಟ್

ಎಲ್ಲೆಲ್ಲೂ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ್ದೆ ಸದ್ದು. ಬಿಡುಗಡೆ ಆದ ಕೆಲವೇ ಕೆಲವು ದಿನಗಳಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿರುವ ಕಾಂತಾರ ಸಿನಿಮಾದ ಡಬ್ಬಿಂಗ್ ರೈಟ್ಸ್ ಗೆ ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಇದೀಗ ಕಾಂತಾರ ಹಿಂದಿ ಟ್ರೈಲರ್ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ. ಕರಾವಳಿ ಭಾಗದ ದೈವ ಕೋಲದ ಕುರಿತಾದ ಕಾಂತಾರ ಸಿನಿಮಾವನ್ನು ಕರಾವಳಿ ಭಾಗದ ಜನತೆಯ ಜೊತೆಗೆ ದೇಶ, ವಿದೇಶಿಗರು ಮೆಚ್ಚಿಕೊಂಡಿದ್ದಾರೆ. ಕಳೆದ ಸೆಪ್ಟೆಂಬರ್ 30ರಂದು ತೆರೆಗೆ ಬಂದ ಕಾಂತಾರ […]Read More

ಗಂಧದ ಗುಡಿ ಟ್ರೈಲರ್ ರಿಲೀಸ್ ಡೇಟ್ ಅನೌನ್ಸ್ ಮಾಡಿದ ಅಶ್ವಿನಿ ಪುನೀತ್ ರಾಜ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕನಸಿನ ಕೂಸು ಗಂಧದಗುಡಿ ಸಾಕ್ಷ್ಯ ಚಿತ್ರ ಬಿಡುಗಡೆಗೆ ಇನ್ನೂ ಕೆಲ ದಿನಗಳು ಮಾತ್ರವೇ ಭಾಕಿ ಇದೆ. ಅಕ್ಟೋಬರ್ 29ರಂದು ಪುನೀತ್ ನಿಧನ ಹೊಂದಿ ಒಂದು ವರ್ಷ ಕಳೆಯುತ್ತಿದೆ. ಅದಕ್ಕೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಚಿತ್ರಮಂದಿರಗಳಲ್ಲಿ ಸಾಕ್ಷ್ಯಚಿತ್ರ ಬಿಡುಗಡೆ ಆಗಲಿದೆ. ಅದಕ್ಕೂ ಮೊದಲು ಟ್ರೈಲರ್ ರಿಲೀಸ್ ಮಾಡಲಾಗುತ್ತಿದ್ದು ಟ್ರೈಲರ್ ಬಿಡುಗಡೆ ದಿನಾಂಕವನ್ನು ಪುನೀತ್ ಪತ್ನಿ ಅಶ್ವೀನಿ ಪುನೀತ್ ರಾಜ್ ಕುಮಾರ್ ತಿಳಿಸಿದ್ದಾರೆ. ಪುನೀತ್ ರಾಜ್ ಕುಮಾರ್ […]Read More

ಝೈದ್ ಖಾನ್ ಸಿನಿಮಾದ ಮೇಲೆ ಹೆಚ್ಚಾಯ್ತು ನಿರೀಕ್ಷೆ: 4 ಮಿಲಿಯನ್ ವೀವ್ಸ್ ಪಡೆದ

ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ಈಗಾಗ್ಲೆ ಸ್ಯಾಂಡಲ್ ವುಡ್ ಗೆ ಗ್ರ್ಯಾಂಡ್ ಎಂಟ್ರಿಕೊಟ್ಟಿದ್ದಾರೆ. ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿರುವ ಝೈದ್ ಖಾನ್ ಗಾಂಧಿನಗರದಲ್ಲಿ ಸ್ಟಾರ್ ಪಟ್ಟ ಗಿಟ್ಟಿಸಿಕೊಳ್ಳುವುದರಲ್ಲಿ ಯಾವುದೇ ಅನುಮಾನ ಇಲ್ಲ ಎನ್ನಲಾಗ್ತಿದೆ. ಜಯತೀರ್ಥ ನಿರ್ದೇಶನದಲ್ಲಿ ಮೂಡಿಬಂದಿರೋ ಬನಾರಸ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ಯುಟ್ಯೂಬ್ ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾದ ಟ್ರೈಲರ್ ಇದೇ ಸೋಮವಾರ (ಸೆ.26) ರಂದು ಐದು ಭಾಷೆಯಲ್ಲಿ ರಿಲೀಸ್ ಆಗಿದೆ. ಟ್ರೈಲರ್ […]Read More

‘ಶುಭಮಂಗಳ’ ಸಿನಿಮಾದ ಟ್ರೇಲರ್ ಬಿಡುಗಡೆ: ಅಕ್ಟೋಬರ್ 14ಕ್ಕೆ ಚಿತ್ರ ತೆರೆಗೆ

ಸ್ಯಾಂಡಲ್ವುಡ್ನಲ್ಲಿ ಸೂಪರ್ಹಿಟ್ ಸಿನಿಮಾಗಳ ಟೈಟಲ್ ಮರುಬಳಕೆ ಆಗೋದು ಹೊಸತೆನಲ್ಲ. ಈಗ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ಶುಭಮಂಗಳ’ ಚಿತ್ರದ ಟೈಟಲ್ ಇಟ್ಟುಕೊಂಡು ಬಂದಿರುವ ಹೊಸ ಚಿತ್ರ ಶುಭಮಂಗಳ ರಿಲೀಸ್ ಗೆ ಸಜ್ಜಾಗಿದೆ. ಸಖತ್ ಮಜವಾಗಿರುವ ಟೀಸರ್ ಝಲಕ್ ಬಿಡುಗಡೆ ಮಾಡಿ ಕುತೂಹಲ ಹೆಚ್ಚಿಸಿದ್ದ ಚಿತ್ರತಂಡ ಈಗ ಟ್ರೇಲರ್ ಅನಾವರಣ ಮಾಡಿದೆ. ಇತ್ತೀಚೆಗಷ್ಟೇ ರೇಣುಕಾಂಬ ಸ್ಟುಡಿಯೋದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನೆರವೇರಿದ್ದು, ಇಡೀ ಚಿತ್ರತಂಡ ಈ ಕಾರ್ಯಕ್ರಮಕ್ಕೆ ಭಾಗಿಯಾಗಿ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ನಿರ್ದೇಶಕ ಸಂತೋಷ್ ಗೋಪಾಲ್ […]Read More

ಟ್ರೈಲರ್ ನಲ್ಲೇ ಸದ್ದು ಮಾಡುತ್ತಿದೆ ‘ಆಶಿಕಿ’: ದಸರಾಗೆ ಥಿಯೇಟರ್ ಗೆ ಎಂಟ್ರಿಕೊಡಲಿದೆ ಚಿತ್ರ

‘ಕ್ವಾಟ್ಲೆ’ ಸಿನಿಮಾ ಮೂಲಕ ‌ನಿರ್ದೇಶಕಿಯಾಗಿ ಚಿತ್ರರಂಗಕ್ಕೆ ಪರಿಚಿತರಾಗಿದ್ದ ಜೆ ಚಂದ್ರಕಲಾ(JCK) ಸಾರಥ್ಯದಲ್ಲಿ ತಯಾರಾಗಿರುವ ಆಶಿಕಿ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಈಗಾಗಲೇ ಸೆನ್ಸಾರ್ ಪಾಸಾಗಿರುವ ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದೆ. ಪ್ರೇಮಕಾವ್ಯ ಹೊತ್ತು ಬಂದಿರುವ ಟ್ರೇಲರ್ ಝಲಕ್ ನಲ್ಲಿ ಅದ್ಭುತ ನಿರೂಪಣೆ, ಕಣ್ಣಿಗೆ ಮುದ ನೀಡುವ ಲೋಕೇಷನ್ಸ್, ತಾರಾಬಳಗದ ಅಭಿನಯ ಎಲ್ಲವೂ ಸೊಗಸಾಗಿ ಮೂಡಿ ಬಂದಿದೆ. ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಮುನ್ನುಡಿ ಬರೆದಿರುವ  ಆಶಿಕಿ ಬಳಗ ಇದೇ 14ರಂದು ಆಡಿಯೋ ಬಿಡುಗಡೆಗೆ ಮಾಡಲು […]Read More

ರಿಲೀಸ್ ಗೆ ರೆಡಿಯಾದ ಹೊಸಬರ ‘ಧಮ್’ ಸಿನಿಮಾ

ಕಿಚ್ಚ ಸುದೀಪ್ ನಟನೆಯ 2002ರಲ್ಲಿ ತೆರೆಗೆ ಬಂದ ಧಮ್ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೀಗ ಅದೇ ಹೊಸರಿನಲ್ಲಿ ಹೊಸಬರ ತಂಡವೊಂದು ಸಿನಿಮಾವನ್ನು ಕಂಪ್ಲೀಟ್ ಮಾಡಿದೆ. ಈಗಾಗ್ಲೆ ಚಿತ್ರದ ಟ್ರೈಲರ್ ಹಾಗೂ ಹಾಡುಗಳು ಪ್ರೇಕ್ಷಕರ ಮನ ಗೆಲ್ಲುವಲ್ಲಿ ಸಕ್ಸಸ್ ಆಗಿದೆ. ಅಂದಹಾಗೆ ಈ ಸಿನಿಮಾಗೆ ಮೊದಲು ಸಂಚಾರಿ ವಿಜಯ್ ರನ್ನು ಹಿರೋ ಆಗಿ ಆಯ್ಕೆ ಮಾಡಿಕೊಳ್ಳುವ ಕುರಿತು ಮಾತುಕತೆ ನಡೆದಿದ್ದು. ಆದರೆ ಸಂಚಾರಿ ವಿಜಯ್ ಅವರ ದಿಡೀರ್ ನಿಧನದ ಹಿನ್ನೆಲೆಯಲ್ಲಿ ಶ್ರೀಜಿತ್ ನಾಯಕನಾಗಿ ನಟಿಸಿದ್ದಾರೆ. ವಿಆರ್ ಆರ್ […]Read More

ಶಿವರಾಜ್ ಕುಮಾರ್ ಮೆಚ್ಚಿದ ‘ಲವ್ 360’ ಟ್ರೈಲರ್

ಶಶಾಂಕ್ ನಿರ್ದೇಶನದ “ಲವ್ 360” ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಗಿದೆ. ಚಿತ್ರ ಇದೇ ಆಗಸ್ಟ್ 19 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಶಶಾಂಕ್ ನನ್ನ ಅಚ್ಚುಮೆಚ್ಚಿನ ನಿರ್ದೇಶಕರಲ್ಲಿ ಒಬ್ಬರು. ಅವರ ನಿರ್ದೇಶನದಲ್ಲಿ ನಾನು ನಟಿಸಬೇಕಿತ್ತು. ಕಾರಣಾಂತರದಿಂದ ಆಗಿಲ್ಲ. ಮುಂದೆ ನಮಿಬ್ಬರ ಕಾಂಬಿನೇಶನ್ ನಲ್ಲಿ ಚಿತ್ರ ಬರುತ್ತದೆ. ಸದ್ಯ ಶಶಾಂಕ್  ನಿರ್ದೇಶನದ “ಲವ್ 360” ಚಿತ್ರದ ಟ್ರೇಲರ್ ನೋಡಿದೆ. ಚೆನ್ನಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಸುಮಧುರವಾಗಿದೆ. ಅದರಲ್ಲೂ […]Read More

Phone icon
Call Now
Reach us!
WhatsApp icon
Chat Now