ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಮಲ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕವಿತಾ ಅರುಣ್ ಕುಮಾರ್ ನಿರ್ಮಿಸಿರುವ ” ರಂಗಿನ ರಾಟೆ ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಖ್ಯಾತ ನಟಿ ರಾಗಿಣಿ ದ್ವಿವೇದಿ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಮಾಜಿ ಸಂಸದ ಶಿವರಾಮೇಗೌಡ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಾನು ಚಿತ್ರದ ಕೆಲವು ಸನ್ನಿವೇಶಗಳನ್ನು ನೋಡಿದ್ದೀನಿ. ತುಂಬಾ ಚೆನ್ನಾಗಿದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ರಾಗಿಣಿ ಹಾರೈಸಿದರು. ಚಿತ್ರದ ಪ್ರಮುಖ ಪಾತ್ರಧಾರಿ ರಾಜೀವ್ ರಾಥೋಡ್ ನನ್ನ ಅಳಿಯಂದಿರು. […]Read More
