• February 10, 2026

Tags : triole

ಟ್ರೋಲಿಗರಿಗೆ ಬಹಿರಂಗವಾಗಿ ಪತ್ರ ಬರೆದು ಅಸಮಾಧಾನ ಹೊರ ಹಾಕಿದ ರಶ್ಮಿಕಾ

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಸದ್ಯ ಬಹುಭಾಷ ನಟಿಯಾಗಿ ಸದ್ದು ಮಾಡುತ್ತಿದ್ದಾರೆ. ಒಂದರ ಹಿಂದೊದರಂತೆ ಸಿನಿಮಾಗಳಲ್ಲಿ ತೊಡಗಿಕೊಂಡಿರುವ ರಶ್ಮಿಕಾಗೆ ಟ್ರೋಲಿಗರ ಕಾಟ ಮಾತ್ರ ಕೊಂಚವು ಕಮ್ಮಿಯಾಗಿಲ್ಲ. ಈ ಬಗ್ಗೆ ಬಹಿರಂಗ ಪತ್ರ ಬರೆದಿರುವ ರಶ್ಮಿಕಾ ಮಂದಣ್ಣ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ‘ಇತ್ತೀಚಿನ ವರ್ಷಗಳಲ್ಲಿ ನನಗೆ ಕೆಲವು ವಿಚಾರಗಳು ಸಾಕಷ್ಟು ತೊಂದರೆ ನೀಡಿವೆ. ಈ ಬಗ್ಗೆ ನಾನು ಮೊದಲೇ ಮಾತನಾಡಬೇಕಿತ್ತು’ ಎಂದು ರಶ್ಮಿಕಾ ಮಂದಣ್ಣ ಅವರು ಬರಹ […]Read More

Phone icon
Call Now
Reach us!
WhatsApp icon
Chat Now