• December 22, 2025

Tags : trole

ರಶ್ಮಿಕಾ ಮಂದಣ್ಣ ಟ್ರೋಲ್: ಕಿರಿಕ್ ಬೆಡಗಿಗೆ ಸಾಥ್ ನೀಡಿದ ಸ್ಯಾಂಡಲ್ ವುಡ್ ಕ್ವೀನ್

ಸ್ಯಾಂಡಲ್ ವುಡ್ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ಆರಂಭದಿಂದಲೂ ನಟಿ ರಶ್ಮಿಕಾ ಮಂದಣ್ಣ ಟ್ರೋಲ್ ಗೆ ಒಳಗಾಗುತ್ತಿದ್ದಾರೆ. ಕನ್ನಡದ ಹುಡುಗಿ ಪರಭಾಷೆಯಲ್ಲಿ ಮಿಂಚುತ್ತಿದ್ದರು ಟ್ರೋಲಿಗರು ಮಾತ್ರ ಆಕೆಯನ್ನು ಟ್ರೋಲ್ ಮಾಡುವುದು ಬಿಟ್ಟಿಲ್ಲ. ಈ ಬಗ್ಗೆ ರಶ್ಮಿಕಾ ದೀರ್ಘವಾಗಿ ಬರೆದುಕೊಂಡು ನೋವು ತೋಡಿಕೊಂಡಿದ್ದರು. ಇದೀಗ ರಶ್ಮಿಕಾಗೆ ರಮ್ಯಾ ಸಾಥ್ ನೀಡಿದ್ದಾರೆ. ಯಾರೂ ಯಾರನ್ನೂ ಜಡ್ಜ್ ಮಾಡಬಾರದು. ಅವರ ಜೀವನ ಅವರಿಗೆ ಮಾತ್ರ ಗೊತ್ತಿರುತ್ತದೆ. ಟ್ರೋಲಿಂಗ್ ನಿಲ್ಲದ ಸಂಗತಿಯಾದರೂ, ಬೇರೆಯವರನ್ನು ನೀವು ಜಡ್ಜ್ ಮಾಡುವುದರಲ್ಲಿ ಅರ್ಥವಿಲ್ಲ. ಹಾಗಾಗಿ ಅವರ ಪಾಡಿಗೆ ಅವರನ್ನು […]Read More

ಅತಿ ಹೆಚ್ಚು ಟ್ರೋಲ್ ಗೆ ಒಳಗಾದ ನಟಿ ಮಹಾಲಕ್ಷ್ಮೀ ನಿರ್ಮಾಪಕ ರವೀಂದರ್: ಕ್ಯಾರೇ

ಕಳೆದ ಎರಡು ದಿನಗಳ ಹಿಂದೆ ತಿರುಪತಿಯಲ್ಲಿ ಹಸೆಮಣೆ ಏರಿದ ತಮಿಳು ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಸಖತ್ ಟ್ರೋಲ್ ಗೆ ಒಳಗಾಗುತ್ತಿದ್ದಾರೆ. ಈ ನವ ಜೋಡಿಗಳನ್ನು ನೋಡಿ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಆದ್ರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಜೋಡಿ ಹಕ್ಕಿಗಳು ಹೊಸ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ನಟಿ ಹಾಗೂ ನಿರೂಪಕಿಯಾಗಿರುವ ಮಹಾಲಕ್ಷ್ಮೀ ಸಾಕಷ್ಟು ಸುಂದರವಾಗಿದ್ದು ಸಖತ್ ಸ್ಲೀಮ್ ಆಗಿದ್ದಾರೆ. ಆದರೆ ಮಹಾಲಕ್ಷ್ಮೀ ಕೈ ಹಿಡಿದಿರುವ ವರ ರವೀಂದರ್ ಮಹಾಲಕ್ಷ್ಮೀಗಿಂತ ನಾಲ್ಕು ಪಟ್ಟು […]Read More

ಮೊದಲ ದಿನವೇ ಸೈಲೆಂಟ್ ಆದ ಲೈಗರ್: 200 ಕೋಟಿ ಆಫರ್ ಟ್ವಿಟ್ ಗೆ

ವಿಜಯ್ ದೇವರಕೊಂಡ ಮತ್ತು ಅನನ್ಯ ಪಾಂಡೆ ಕಾಂಬಿನೇಷನ್ನ ಪೂರಿ ಜಗನ್ನಾಥ್ ನಿರ್ದೇಶನದ ಪ್ಯಾನ್ ಇಂಡಿಯಾ ಲೈಗರ್ ಸಿನಿಮಾ ಬಿಡುಗಡೆಗೂ ಮುನ್ನ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದ ಲೈಗರ್ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತೆ ಎಂಬ ಭರವಸೆ ಮೂಡಿಸಿತ್ತು. ಆದ್ರೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ ಎನ್ನುತ್ತಿವೆ ಮೂಲಗಳು. ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ ಮೊದಲ ದಿನವೇ ಚಿತ್ರ ಮುಗ್ಗರಿಸಿದೆ ಎನ್ನಲಾಗುತ್ತಿದೆ. ಈ ಮಧ್ಯೆ ವಿಜಯ್ ದೇವರಕೊಂಡ ಈ ಹಿಂದೆ ಮಾಡಿದ್ದ […]Read More

Phone icon
Call Now
Reach us!
WhatsApp icon
Chat Now