ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಜಿಲ್ಲೆಯ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಚಿತ್ರನಟಿ , ಮಾಜಿ ಲೋಕಸಭೆ ಹಾಗೂ ಹಾಲಿ ರಾಜ್ಯಸಭೆ ಸದಸ್ಯೆ ಜಯಪ್ರದಾ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಾರಿಯಮ್ಮ ಉಚ್ಚಂಗಿ ದೇವಿಯ ದರ್ಶನ ಪಡೆದು ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾರಿಯಮ್ಮನ ದೇವಸ್ಥಾನವನ್ನು ವೀಕ್ಷಿಸಿದ ಜಯಪ್ರದಾ ಅವರಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ತಂತ್ರಿ ದೇವರಲ್ಲಿ ಪ್ರಾರ್ಥಿಸಿ ಪ್ರಸಾದ ನೀಡಿದರು. ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಜಯಪ್ರದಾ ಹರಕೆ ಹೊತ್ತಿದ್ದು ಹರಕೆ ತೀರಿಸಲು ಜಯಪ್ರದಾ ದೇವಸ್ಥಾನಕ್ಕೆ ಭೇಟಿ […]Read More
