• June 17, 2026

Tags : umesh katti

ಸಚಿವ ಕತ್ತಿ ನಿಧನಕ್ಕೆ 1 ದಿನ ಶೋಕಾಚರಣೆ: ಅಸಮಾಧಾನ ಹೊರ ಹಾಕಿದ ಸಿದ್ದರಾಮಯ್ಯ

ಬೆಂಗಳೂರು: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದಕ್ಕೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕತ್ತಿ ಅವರಿಗೆ ಸಾಯುವ ವಯಸ್ಸಾಗಿರ್ಲಿಲ್ಲ. ನನಗೆ ಕತ್ತಿ ಒಳ್ಳೆಯ ಸ್ನೇಹಿತ ಎಂದಿದ್ದಾರೆ. ಕತ್ತಿ ನಿಧನದ ಶೋಕಾಚರಣೆ ಮೂರು ದಿನ ಮಾಡಬಹುದಿತ್ತು. ಯಾಕೆ ಒಂದೇ ದಿನ ಘೋಷಣೆ ಮಾಡಿದ್ದಾರೋ ಗೊತ್ತಿಲ್ಲ. ಕತ್ತಿ ಸಿಟ್ಟಿಂಗ್ ಮಿನಿಸ್ಟರ್ ಆಗಿರೋರು, ಅವರ ನಿಧನಕ್ಕೆ […]Read More

ಹೃದಯಾಘಾತದಿಂದ  ಸಚಿವ ಉಮೇಶ್ ಕತ್ತಿ ನಿಧನ

ನಿನ್ನೆ ರಾತ್ರಿ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ ನಗರದ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಉಮೇಶ್ ಕತ್ತಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಹತ್ತಿರದ ಎಂ.ಎಸ್.ರಾಮಯ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಕತ್ತಿ ನಿಧನರಾಗಿದ್ದಾರೆ. 1961 ಮಾರ್ಚ್‌ 14ರಂದು ಬೆಳಗಾವಿ ಜಿಲ್ಲೆಯಲ್ಲಿ ಕೃಷಿಕ ಕುಟುಂಬದಲ್ಲಿ ಜನಿಸಿದ ಕತ್ತಿ […]Read More

Phone icon
Call Now
Reach us!
WhatsApp icon
Chat Now