ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ಕಬ್ಜ ಸಿನಿಮಾ. ನಾಳೆ (ಸೆ.17)ರಂದು ಸಿನಿಮಾದ ಟೀಸರ್ ಬಿಡುಗಡೆ ಆಗಲಿದ್ದು ಅದಕ್ಕಾಗಿ ಅಭಿಮಾನಿಗಳ ಜೊತೆ ಸ್ವತಃ ನಟ ಕಿಚ್ಚ ಸುದೀಪ್ ಕಾದು ಕೂತಿದ್ದಾರಂತೆ. ಜೊತೆಗೆ ಅಭಿಮಾನಿಗಳಿಗೂ ಕಡ್ಡಾಯವಾಗಿ ಸಿನಿಮಾದ ಟೀಸರ್ ನೋಡಿ ಎಂದು ವಿಡಿಯೋ ಮೂಲಕ ಕೇಳಿಕೊಂಡಿದ್ದಾರೆ. ಕಬ್ಜ ಸಿನಿಮಾದ ಟೀಸರ್ ಉಪೇಂದ್ರರ ಹುಟ್ಟು ಹಬ್ಬದ ದಿನಕ್ಕಾಗಿ ಬಿಡುಗಡೆ ಆಗುತ್ತಿದ್ದು, ಟೀಸರ್ ನೋಡಲು ನಾನಂತೂ ಎಕ್ಸೈಟ್ ಆಗಿದ್ದೇನೆ. ಎಲ್ಲರೂ ಈ ಸಿನಿಮಾಗೆ […]Read More
