• January 1, 2026

Tags : upendra

ಶಿವರಾಜ್ ಕುಮಾರ್ ನಟನೆಯ ‘45’ ಚಿತ್ರಕ್ಕೆ ಎಂಟ್ರಿಕೊಟ್ಟ ರಾಜ್ ಬಿ ಶೆಟ್ಟಿ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಉಪೇಂದ್ರ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ 45ನಿರ್ ಸಿನಿಮಾ ಶಿವಣ್ಣನ ಬರ್ತಡೇ ಹಿನ್ನೆಲೆಯಲ್ಲಿ ಅನೌನ್ಸ್ ಆಗಿದೆ. ಇದೇ ಮೊದಲ ಭಾರಿಗೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇದೀಗ ಚಿತ್ರತಂಡದ ಕಡೆಯಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ಗಾಳಿಪಟ 2 ಸಿನಿಮಾದ ಯಶಸ್ಸಿನ ಬಳಿಕ ನಿರ್ಮಾಪಕ ರಮೇಶ್ ರೆಡ್ಡಿ ಬಿಗ್ ಬಜೆಟ್ ನ ಪ್ಯಾನ್ ಇಂಡಿಯಾ 45 ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಈಗಾಗ್ಲೆ ಸಿನಿಮಾ ತಂಡದಲ್ಲಿ ಶಿವರಾಜ್ […]Read More

ಬೆಂಕಿಗೆ ತುಪ್ಪ ಸುರಿಯೋ ಕೆಲಸ ಮಾಡಲ್ಲ: ಕಾಂತಾರ ಕುರಿತು ಚೇತನ್ ಹೇಳಿಕೆಗೆ ಉಪೇಂದ್ರ

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ದೇಶ ವಿದೇಶದಲ್ಲಿ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾದ ಕುರಿತಾಗಿ ನಟ ಚೇತನ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.   ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ತೊಡಗಿಕೊಂಡಿರುವ ನಟ ಉಪೇಂದ್ರ ಕಾಂತಾರ ಸಿನಿಮಾದ ಕುರಿತು ನಟ ಚೇತನ್ ನೀಡಿರುವ ಹೇಳಿಕೆಯ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಚೇತನ್ […]Read More

ಅಪ್ಪು ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಉಪೇಂದ್ರ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ. ಪುನೀತ್ ನಿಧನರಾಗಿ ಒಂದು ವರ್ಷವಾಗುತ್ತ ಬಂದರು ಇಂದಿಗೂ ಅವರ ಅಭಿಮಾನಿಗಳು ನಿತ್ಯ ಅಪ್ಪು ಜಪ ಮಾಡ್ತಿದ್ದಾರೆ. ಕೇವಲ ಅಭಿಮಾನಿಗಳು ಮಾತ್ರವಲ್ಲ ಸ್ಟಾರ್ ನಟ, ನಟಿಯರು ಕೂಡ ಪುನೀತ್ ರನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ಸಿನಿಮಾಗಳ ಜೊತೆಗೆ ಸಾಮಾಜಿಕ ಕೆಲಸಗಳ ಮೂಲಕವೂ ಅಭಿಮಾನಿಗಳ ಮನ ಗೆದ್ದವ್ರು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್. ಸದ್ಯ ಸಾಕಷ್ಟು ಮಂದಿ ಅಪ್ಪು ಅವರ ಗುಣಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಇದೀಗ […]Read More

ಕಜ್ಬ ಚಿತ್ರವನ್ನು ಭಾರೀ ಮೊತ್ತಕ್ಕೆ ಖರೀದಿಸಿದ ಅಮೆಜಾನ್

ಆರ್ ಚಂದ್ರು ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಕಬ್ಜ ಸಿನಿಮಾ ಸಾಕಷ್ಟು ಕುತೂಹಲ ಕ್ರಿಯೇಟ್ ಮಾಡಿದೆ. ಈಗಾಗ್ಲೆ ಫಸ್ಟ್ ಲುಕ್ ಹಾಗೂ ಟೀಸರ್ ಮೂಲಕ ಗಮನ ಸೆಳೆದಿರುವ ಕಬ್ಜ ಸಿನಿಮಾ ಟೀಂನಿಂದ ಮತ್ತೋಂದು ಖುಷಿಯ ವಿಚಾರ ಕೇಳಿ ಬಂದಿದೆ. ಕೆಜಿಎಫ್ ಸಿನಿಮಾದ ಬಳಿಕ ಕನ್ನಡದ ಮತ್ತೊಂದು ಬಿಗ್ ಬಜೆಟ್ ಸಿನಿಮಾ ಭಾರೀ ಮೊತ್ತಕ್ಕೆ ಸೇಲ್ ಆಗಿದೆ. ಬಹುನಿರೀಕ್ಷಿತ ಕಬ್ಜ ಸಿನಿಮಾವನ್ನು ನೂರಾರು ಕೋಟಿ ಕೊಟ್ಟು ಅಮೆಜಾನ್ ಪ್ರೈಮ್ ಖರೀದಿಸಿದ್ದು, ಮೂಲಗಳ ಪ್ರಕಾರ ಕೆಜಿಎಫ್ 2 ಸಿನಿಮಾವನ್ನು […]Read More

ಕೊನೆಗೂ ಈಡೇರಿತು ಅಭಿಮಾನಿಗಳ ಆಸೆ: ಅರ್ಜುನ್ ಜನ್ಯ ಚಿತ್ರದಲ್ಲಿ ಶಿವಣ್ಣ, ಉಪ್ಪಿ ನಟನೆ

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಹ್ಯಾಟ್ರಿಕ್ ಹೀರೋ ಕಾಂಬಿನೇಷನ್ ನ ಸಿನಿಮಾ ನೋಡ್ಬೇಕು ಅನ್ನೋದು ಸಾಕಷ್ಟು ಅಭಿಮಾನಿಗಳ ಆಸೆ. ಈ ಹಿಂದೆ ಓಂ, ಲವ ಕುಶ ಹಾಗೂ ಪ್ರೀತ್ಸೆ ಸಿನಿಮಾಗಳಲ್ಲಿ ಒಂದಾಗಿದ್ದ ಜೋಡಿಗಳು ಮತ್ತೆ ಯಾವಾಗ ಒಂದಾಗ್ತಾರೆ ಅಂತಿರೋ ಅಭಿಮಾನಿಗಳಿಗೆ ಉಪ್ಪಿ ಹಾಗೂ ಶಿವಣ್ಣನ ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ.  ಸಾಕಷ್ಟು ವರ್ಷಗಳ ಬಳಿಕ ಉಪೇಂದ್ರ ಹಾಗೂ ಶಿವಣ್ಣ ಒಟ್ಟಿಗೆ ಸಿನಿಮಾ ಮಾಡ್ತಿದ್ದಾರೆ. ರಮೇಶ್ ರೆಡ್ಡಿ ನಿರ್ಮಾಣದ, ಅರ್ಜುನ್ ಜನ್ಯ ಮೊಟ್ಟ ಮೊದಲ ಭಾರಿಗೆ ನಿರ್ದೇಶನದ ಮಾಡುತ್ತಿರುವ […]Read More

ನಟ ಸ್ನೇಹಿತ್ ಬೆನ್ನಿಗೆ ನಿಂತ ರಿಯಲ್ ಸ್ಟಾರ್: ಸೌಂದರ್ಯ ಜಗದೀಶ್ ಪುತ್ರ ಒಳ್ಳೆಯ

ಅಪ್ಪು ಪಪ್ಪು ಖ್ಯಾತಿಯ ನಟ ಮಾಸ್ಟರ್ ಸ್ನೇಹಿತ್ ಪದೇ ಪೇ ವಿವಾದದ ಮೂಲಕ ಸುದ್ದಿಯಾಗಿದ್ದಾರೆ. ಎದುರು ಮನೆಯ ಮಹಿಳೆ ಪತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಆಕೆಗೆ ಅವಾಚ್ಯ ಶಬ್ದಗಳೀಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಕಾರಣಕ್ಕೆ ಸ್ನೇಹಿತ್ ವಿರುದ್ಧ ರಜತ್ ಗೌಡ ದೂರು ದಾಖಲಿಸಿದ್ದಾರೆ. ಸಿನಿಮಾ ರಂಗಕ್ಕೆ ಎಂಟ್ರಿಕೊಡೋಕೆ ಸ್ನೇಹಿತ್ ತಯಾರಿ ನಡೆಸುತ್ತಿರುವ ಹೊತ್ತಿನಲ್ಲೇ ಅವರ ಮೇಲೆ ಆರೋಪಗಳು ಕೇಳಿ ಬರ್ತಿದೆ. ಮಗನ ಮೇಲೆ ಪ್ರಕರಣ ದಾಖಲಾಗುತ್ತಿದ್ದಂತೆ ಸ್ನೇಹಿತ್ ಪೋಷಕರು ಪ್ರೇಸ್ ಮೀಟ್ ಕರೆದಿದ್ದಾರೆ. ನನ್ನ ಮಗ […]Read More

ಕಜ್ಬ ಬಳಿಕ ಆರ್ ಚಂದ್ರುಗೆ ಸಖತ್ ಡಿಮ್ಯಾಂಡ್: ಪರಭಾಷೆಯಿಂದಲೂ ಬರ್ತಿದೆ ಆಫರ್

ಉಪೇಂದ್ರ ನಟನೆಯ ಆರ್ ಚಂದ್ರು ನಿರ್ದೇಶನದ ಕಬ್ಜ ಸಿನಿಮಾ ಅತ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ರಿಯಲ್ ಸ್ಟಾರ್ ಉಪೇಂದ್ರ ಬರ್ತಡೇಗೆ ಕಬ್ಜ ಟೀಸರ್ ರಿಲೀಸ್ ಆಗಿದ್ದು ಕರ್ನಾಟಕ ಮಾತ್ರವಲ್ಲದೆ ಬೇರೆ ಬೇರೆ ಭಾಷೆಯಲ್ಲೂ ಕಬ್ಜ ಸಿನಿಮಾವನ್ನು ಕೊಂಡಾಡುತ್ತಿದ್ದಾರೆ. ವಿದೇಶದಲ್ಲೂ ಕಬ್ಜ ಟೀಸರ್ ಬಗ್ಗೆ ಮಾತು ಕತೆ ಶುರುವಾಗಿದ್ದು ಟೀಸರ್ ರಿಯಾಕ್ಷನ್ ನೋಡಿ ಇಡೀ ಕಬ್ಜ ತಂಡ ಸಖತ್ ಖುಷಿಯಾಗಿದೆ. ಒಳ್ಳೆಯ ವಿಷಯವು ನಮಗೆ ಉತ್ತಮ ಫಲಿತಾಂಶಗಳನ್ನು ತರಬಹುದು. ಕಬ್ಜ ಸಿನಿಮಾವನ್ನು ಪ್ಯಾನ್-ಇಂಡಿಯಾ ಪ್ರಾಜೆಕ್ಟ್ ಮಾಡುವ ನಮ್ಮ […]Read More

ರಿಯಲ್ ಸ್ಟಾರ್ ಹುಟ್ಟುಹಬ್ಬಕ್ಕೆ ಕಬ್ಜ ಟೀಸರ್ ಗಿಫ್ಟ್: ರಿಯಲ್ ಸ್ಟಾರ್ ನೋಡಿ ಫ್ಯಾನ್ಸ್

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಕಬ್ಜ ಚಿತ್ರದ ಅದ್ದೂರಿ ಟೀಸರ್ ರಿಲೀಸ್ ಆಗಿದೆ. ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಒಟ್ಟು ಐದು ಭಾಷೆಯಲ್ಲಿ ಟೀಸರ್ ರಿಲೀಸ್ ಮಾಡಲಾಗಿದೆ. ಫಸ್ಟ್ ಲುಕ್ ಹಾಗೂ ಪೋಸ್ಟರ್ ನಿಂದಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ಕಬ್ಜ ಸಿನಿಮಾ ಇದೀಗ ಬಿಡುಗಡೆ ಆಗಿರೋ ಟೀಸರ್ ಮೂಲಕ ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ಸದ್ಯ ಬಿಡುಗಡೆ ಆಗಿರುವ 2 ನಿಮಿಷ 3 […]Read More

ಇಂದು ಕಬ್ಜ ಟೀಸರ್ ರಿಲೀಸ್: ವಿಶೇಷ ಅತಿಥಿಯಾಗಿ ಆಗಮಿಸಲಿರೋ ರಾಣಾ ದಗ್ಗುಬಾಟಿ

ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ದೊಡ್ಡ ಮಟ್ಟಿಗೆ ನಿರೀಕ್ಷೆ ಮೂಡಿಸಿರುವ ಸಿನಿಮಾ ಕಬ್ಜ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಕಾಂಬಿನೇಷನ್ ನಲ್ಲಿ ಮೂಡಿಬರ್ತಿರುವ ಕಬ್ಜ ಸಿನಿಮಾ ಟ್ರೈಲರ್ ಇಂದು ಸಂಜೆ 4.30ಕ್ಕೆ ರಿಲೀಸ್ ಆಗುತ್ತಿದ್ದು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತೆಲುಗು ನಟ ರಾಣಾ ದಗ್ಗುಬಾಟಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇಂದು ಸಂಜೆ ಬೆಂಗಳೂರಿನ ಮಾಲ್ ಒಂದರಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ರಾಣಾ ಆಗಮಿಸುತ್ತಿದ್ದು ರಾಣಾ ಜೊತೆ ನಟಿ ಶ್ರೀಯಾ ಶರಣ್ ಕೂಡ ಭಾಗಿಯಾಗುತ್ತಿದ್ದಾರೆ. ಇಂದು ರಿಯಲ್ […]Read More

ಹುಟ್ಟುಹಬ್ಬದಂದು ಅಭಿಮಾನಿಗಳನ್ನು ಮನೆಗೆ ಆಹ್ವಾನಿಸಿದ ಉಪೇಂದ್ರ: ವಿಭಿನ್ನ ಟಾಸ್ಕ್ ನೀಡಿದ ರಿಯಲ್ ಸ್ಟಾರ್

ರಿಯಲ್ ಸ್ಟಾರ್ ಉಪೇಂದ್ರ ಏನೇ ಮಾಡಿದ್ರು ಡಿಫರೆಂಟ್ ಆಗಿ ಮಾಡ್ತಾರೆ. ಉಪ್ಪಿ ನಟನೆಯ ಸಿನಿಮಾವಾಗಿರ್ಲಿ, ನಿರ್ದೇಶನದ ಚಿತ್ರವೇ ಆಗಿರ್ಲಿ ಡಿಫರೆಂಟ್ ಆಗಿ ತೆಗೆಯೋದ್ರಲ್ಲಿ ಉಪ್ಪಿ ಎತ್ತಿದ ಕೈ. ಸದ್ಯದಲ್ಲೇ ಉಪೇಂದ್ರ ಬರ್ತಡೇ ಇದ್ದು ಈ ಹಿನ್ನೆಲೆಯಲ್ಲಿ ಉಪ್ಪಿ ಡಿಫರೆಂಟ್ ಟಾಸ್ಕ್ ಒಂದನ್ನು ಅಭಿಮಾನಿಗಳಿಗೆ ನೀಡಿದ್ದಾರೆ. ಉಪ್ಪಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಇದೇ ಸೆಪ್ಟೆಂಬರ್ 18ರಂದು ಉಪ್ಪಿ ಬರ್ತಡೇ ಇದ್ದು ಈ ಕುರಿತಾಗಿ ರಿಯಲ್ ಸ್ಟಾರ್ ಟ್ವಿಟರ್ ಖಾತೆಯಲ್ಲಿ ಘೋಷಣೆಯೊಂದನ್ನು ಮಾಡಿದ್ದಾರೆ. ಉಪ್ಪಿ ಬರ್ತಡೇಯಂದು ಅಭಿಮಾನಿಗಳನ್ನು […]Read More

Phone icon
Call Now
Reach us!
WhatsApp icon
Chat Now