ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡದ ಹೆಮ್ಮೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 17 ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಆರಂಭದಿಂದಲೂ ಭಾರತದಾದ್ಯಂತ ಮನೆಮಾತಾಗಿದೆ. ಈ ಚಿತ್ರದ ಟೀಸರ್ ಯಾವಾಗ ಬರಬಹುದೆಂದು ಕರ್ನಾಟಕ ಮಾತ್ರವಲ್ಲದೆ, ದೇಶದೆಲ್ಲೆಡೆಯಿರುವ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿತ್ತು. ಈಗ ಆ ಸಮಯ […]Read More
