• March 15, 2026

Tags : utara khanda

“ಉತ್ತರ ಕಾಂಡ”ದ ನಾಯಕನಾದ ಡಾಲಿ ಧನಂಜಯ್

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು. ಇದೇ ಕಾಂಬಿನೇಶನ್ ನಲ್ಲಿ “ಹೊಯ್ಸಳ” ಚಿತ್ರ ಸಹ ಬರುತ್ತಿದ್ದು, ಮೂರನೇ ಚಿತ್ರವಾಗಿ “ಉತ್ತರಕಾಂಡ” ನಿರ್ಮಾಣವಾಗಲಿದೆ. “ದಯವಿಟ್ಟು ಗಮನಿಸಿ”, ” ರತ್ನನ ಪ್ರಪಂಚ” ದಂತಹ ವಿಭಿನ್ನ ಚಿತ್ರಗಳ ನಿರ್ದೇಶಕ […]Read More

Phone icon
Call Now
Reach us!
WhatsApp icon
Chat Now