ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಎಪ್ಪತ್ತರ ವಯಸ್ಸಿನಲ್ಲೂ ಇಪ್ತತ್ತರ ಯುವಕನ ಉತ್ಸಾಹ ಹೊಂದಿರುವ, ತಮ್ಮ ಕಾಮಿಡಿ ಪಾತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಬಿರಾದಾರ್ ನಾಯಕನಾಗಿ ಅಭಿನಯಿಸಿರುವ ಚಿತ್ರ “90 ಬಿಡಿ ಮನೀಗ್ ನಡಿ”. ಇದು ಅವರ ನಟನೆಯ 500ನೇ ಚಿತ್ರವೂ ಹೌದು. ಈ ಚಿತ್ರದ ಹಾಡಿನ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ ಅರೆಹೊಳೆ ಕಥೆ ಬರೆದು, ಜಂಟಿಯಾಗಿ ನಿರ್ದೇಶಿಸಿರುವ ಈ ಚಿತ್ರಕ್ಕೆ ರತ್ನಮಾಲ ಬಾದರದಿನ್ನಿ ಬಂಡವಾಳ ಹೂಡಿದ್ದಾರೆ. ಉತ್ತಮ ಸಂದೇಶ ಹೇಳುವಂತ ಕಥಾಹಂದರವನ್ನಿಟ್ಟುಕೊಂಡು ಉತ್ತರ […]Read More
